ಸಾಲಬಾಧೆಯ ಪರಿಹಾರ ಮತ್ತು ದಿನ ಭವಿಷ್ಯ

ಆರ್ಥಿಕವಾಗಿ ಬಲಿಷ್ಠರಾಗಲು ಮತ್ತು ಸಾಲಬಾಧೆಯಿಂದ ಮುಕ್ತರಾಗಿ ನೆಮ್ಮದಿಯ ಜೀವನ ಸಾಗಿಸಲು ಆದಿತ್ಯವಾರದಂದು ಅಶಕ್ತರಿಗೆ ಧನ ಧಾನ್ಯ ಹಾಗೂ ಕ್ಷೀರವನ್ನು ದಾನವನ್ನಾಗಿ ನೀಡಿ ಇದರಿಂದ ನಿಮ್ಮ ಋಣಭಾದೆ ದೂರವಾಗುವುದು ನಿಶ್ಚಿತ.

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಇಂದು ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ. ನಿಮ್ಮ ಕಾರ್ಯಕಲಾಪಗಳಲ್ಲಿ ಹಿರಿಯರಿಂದ ಅಪಶ್ರುತಿ ಕೇಳುವ ಸಾಧ್ಯತೆ ಕಂಡುಬರುತ್ತದೆ. ಈ ದಿನ ಏಕಾಗ್ರತೆಗೆ ಭಂಗತರುವ ಪ್ರಸಂಗಗಳು ನಡೆಯಬಹುದು ಎಚ್ಚರವಿರಲಿ. ಪಾವತಿ ಗಳಲ್ಲಿ ವಿಳಂಬದ ಧೋರಣೆ ಒಳ್ಳೆಯ ಕ್ರಮವಲ್ಲ. ಆರ್ಥಿಕ ಪರಿಸ್ಥಿತಿಯನ್ನು ಸುಧಾರಣೆ ಪಡಿಸಲು ಪ್ರಯತ್ನಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಂದು ಅಪರೂಪಕ್ಕೆ ಸಿಗುವ ಅತಿಥಿಗಳಿಂದ ನಿಮ್ಮ ಸಂಜೆಯ ಕೂಟಗಳು ಬಲು ರಂಜನೆ ಇಂದ ನಡೆಯಲಿದೆ. ಧಾರ್ಮಿಕ ವಿಧಿ ವಿಧಾನಗಳಿಗೆ ಆದ್ಯತೆ ನೀಡುವ ಸಾಧ್ಯತೆ ಕಂಡುಬರುತ್ತದೆ. ಕೆಲಸದ ಹೆಚ್ಚಿನ ಒತ್ತಡಗಳಿಂದ ವಿಶ್ರಾಂತಿಗೆ ಸಮಯ ಸಿಗದಿರಬಹುದು. ಬಾಕಿ ಕೆಲಸಗಳನ್ನು ಪೂರ್ಣಪ್ರಮಾಣದಲ್ಲಿ ಮುಗಿಸುವ ಇರಾದೆ ಇರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಈ ದಿನ ಅದ್ಭುತವಾದ ಶುಭ ಸುದ್ದಿಯನ್ನು ಆಲಿಸುವಂತಹ ಸಾಧ್ಯತೆಗಳು ಕಂಡು ಬರಲಿದೆ, ಇದು ನಿಮ್ಮ ವಿಚಾರಗಳು ಮತ್ತು ಯೋಜನೆಗಳಿಗೆ ಅತ್ಯಂತ ಅವಶ್ಯಕವಾಗಿ ಕಾಣಸಿಗುವುದು. ಆರ್ಥಿಕ ವ್ಯವಹಾರಗಳು ಮುನ್ನಡೆಯಿಂದ ಕೂಡಿದ್ದು ವ್ಯವಸ್ಥಿತ ಕಾರ್ಯ ತಂತ್ರಗಳಿಂದ ಉತ್ತಮ ಯೋಜನೆಗಳನ್ನು ಪ್ರಾಪ್ತಿ ಮಾಡಿಕೊಳ್ಳುವಿರಿ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸಗಳು ಕಂಡುಬರುತ್ತದೆ ಆದಷ್ಟು ಮುತುವರ್ಜಿ ವಹಿಸುವುದು ಕ್ಷೇಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಚುಟುಕು ಪ್ರವಾಸದಂತಹ ಚಟುವಟಿಕೆಗಳಿಗೆ ನೀವು ಆದ್ಯತೆ ನೀಡುವಿರಿ. ನಿಮ್ಮ ಕನಸಿನ ಗುರಿ ಈಡೇರಿಸುವ ಸುಸಂದರ್ಭ ಒದಗಿಬರಲಿದೆ. ನಿಮಗೆ ಅನುಕೂಲಕರವಾಗುವ ಕೆಲಸಗಳನ್ನು ಮಾಡಲು ತಯಾರಿ ನಡೆಸುತ್ತೀರಿ. ವಸ್ತುಗಳ ಕ್ರಯವಿಕ್ರಯಗಳಲ್ಲಿ ಹೆಚ್ಚಿನ ಲಾಭಾಂಶ ಕಂಡುಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕೇವಲ 5,999 ರೂ. ಪಾವತಿಸಿ ನಿಮಗಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದ್ವಿಚಕ್ರ ವಾಹನಗಳಿಗೆ ವಿಶೇಷ ಆಫರ್

ಸಿಂಹ ರಾಶಿ
ಆಭರಣಗಳಲ್ಲಿ ಹೂಡಿಕೆ ಮಾಡುವುದರಿಂದ ಸಮೃದ್ಧಿ ಕಾಣಬಹುದಾಗಿದೆ. ಕುಟುಂಬದ ವಿಚಾರಗಳಿಗೆ ಆದಷ್ಟು ಮನ್ನಣೆ ನೀಡಿ, ನಿಮ್ಮದೇ ವಿತಂಡವಾದ ಗಳಿಂದ ಇನ್ನೊಬ್ಬರ ಮನ ನೋಯಿಸುವುದು ಒಳ್ಳೆಯದಲ್ಲ. ಜೀವನದ ಕಷ್ಟ-ನಷ್ಟಗಳನ್ನು ಸಂಗಾತಿಯೊಂದಿಗೆ ಹಂಚಿಕೊಂಡು ಸಹಕಾರದಿಂದ ಬಾಳ್ವೆ ಮಾಡುವ ತಯಾರಿ ನಡೆಸಿ. ಆರ್ಥಿಕವಾಗಿ ಉತ್ತಮ ಮಟ್ಟದ ವ್ಯವಸ್ಥೆ ಕಂಡುಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಬದಲಾವಣೆಗೆ ಒಗ್ಗಿಕೊಳ್ಳುವ ಮನಸ್ಥಿತಿ ಕಾಣಬಹುದು. ನಿಮ್ಮ ವಿಚಾರಗಳು ಹಾಗೂ ವ್ಯವಸ್ಥಿತ ಕಾರ್ಯಗಳಿಂದ ಸಂತೋಷ ಪ್ರಾಪ್ತಿಯಾಗಲಿದೆ. ಪ್ರಿಯತಮೆಯಿಂದ ಉಡುಗೊರೆಗಳನ್ನು ಪಡೆಯುವ ಸ್ಥಿತಿ ಕಂಡು ಬರಬಹುದು. ಈ ದಿನ ನಿಮ್ಮ ಸಮಯ ಪ್ರೇಮ ಮಯವಾಗಿ ಪರಿವರ್ತನೆಯಾಗಲಿದೆ. ಹೊಸ ವ್ಯವಹಾರಗಳನ್ನು ಮತ್ತು ನವೀನ ಕಾರ್ಯಚಟುವಟಿಕೆಗೆ ಹೂಡುವ ಬಂಡವಾಳಗಳನ್ನು ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸೂಚನೆಗಳು ಕಂಡು ಬರುತ್ತದೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ. ನಿಮ್ಮ ಕಣ್ಸನ್ನೆಯ ನೋಟದಿಂದ ಸಂಗಾತಿಯನ್ನು ಸಂತೋಷಪಡಿಸುತ್ತೀರಿ. ಇಂದು ಪ್ರೇಮ ಪರವಾಗಿ ಜೀವಿಸಲು ಸಿದ್ಧರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದಾಗಿದೆ. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ. ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸಿ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡುವುದು ಸೂಕ್ತ. ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಭಾನುವಾರದ ದಿನಭವಿಷ್ಯ 3 ರಾಶಿಯವರಿಗೆ ಶುಭ ಮತ್ತು ಅಶುಭ ಉಂಟಾಗುತ್ತದೆ

ಧನಸ್ಸು ರಾಶಿ
ಪರೋಪಕಾರದ ಗುಣಗಳಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಿರಿ. ಆತುರದ ಹೂಡಿಕೆಗಳು ನಷ್ಟದ ಹಾದಿ ಹಿಡಿಯಬಹುದು. ತ್ವರಿತ ಹಣಗಳಿಕೆಯ ಮಾರ್ಗಗಳು ಕಾಣಸಿಗುತ್ತದೆ, ಕೂಲಂಕಶವಾಗಿ ನೀವು ನಡೆಯುವ ದಾರಿಯನ್ನು ಯೋಚನೆ ಮಾಡಿ. ಇಂದು ಕೆಲವರು ಸುಖಾಸುಮ್ಮನೆ ಆಕ್ರಮಣಕಾರಿಯಾದ ವರ್ತನೆ ತೋರುವರು ಆದಷ್ಟು ತಾಳ್ಮೆಯಿಂದ ಮುಂದಿನ ದಾರಿ ನೋಡಿ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪದಿಂದ ಅಡ್ಡಿ-ಆತಂಕಗಳು ಸೃಷ್ಟಿಯಾಗಲಿದೆ, ನಿಮ್ಮ ಬುದ್ಧಿವಂತಿಕೆಗೆ ಕೆಲಸ ನೀಡುವುದು ಉತ್ತಮ. ಪಾಲುದಾರರ ವ್ಯವಹಾರಗಳಲ್ಲಿ ಅನುಮಾನಸ್ಪದ ವಾತಾವರಣ ಉಂಟಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ ಇದನ್ನು ಆದಷ್ಟು ನೀವು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ, ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು. ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ. ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು. ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರೀತಿಯಲ್ಲಿ ಮುನಿಸೇ? ಈ ತಂತ್ರದಿಂದ ಒಂದು ಮಾಡೋಣ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top