ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಬಿದ್ದು ಗಾಯ – News Kadaba

ಕಡಬ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಬಿದ್ದು ಗಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ನಡೆದುಕೊಂಡು ಹೋಗುತ್ತಿದ್ದ ವೇಳೆ ಹಗ್ಗವೊಂದನ್ನು ಎಡವಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ.

ಕಡಬ ತಾಲೂಕಿನ ಕೊಂಬಾರು ನಿವಾಸಿ ಮೋನಪ್ಪ ಗೌಡ ಎಂಬವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಎಡವಿ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣವೇ ಹೈದರ್ ಹಿಂದುಸ್ತಾನ್ ಹಾಗೂ ರಿಕ್ಷಾ ಚಾಲಕ ಸಿದ್ದೀಕ್ ಎಂಬವರು ಗಾಯಾಳುವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಬಳಿಕ ಅವರ ಕೊಂಬಾರಿನ ಮನೆಗೆ ಕರೆದೊಯ್ದಿದ್ದಾರೆ.

Scroll to Top