ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಚಿತ ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರ – News Kadaba

ಉಚಿತ ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12  ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಾಗಲಕೋಟೆ ಇವರ ವತಿಯಿಂದ ಉಚಿತ ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರ ಜನವರಿ ತಿಂಗಳಲ್ಲಿ ಬಾಗಲಕೋಟೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ 18 ರಿಂದ 55 ವರ್ಷದೊಳಗಿನ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು ಡಿಸೆಂಬರ್ 31 ರೊಳಗೆ ಮೊಬೈಲ್ ಸಂಖ್ಯೆ 9482630790 ಮೂಲಕ ಕರೆ ಮಾಡಿ ಹೆಸರು ನೋಂದಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕ ಸಂಪನ್ಮೂಲ ಕೇಂದ್ರ, ಬಿ.ವಿ.ವಿ ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ, ದೂರವಾಣಿ 08354-244028, 244048 ಸಂಪರ್ಕಿಸಬಹುದು ಎಂದು ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಬಾಗಲಕೋಟೆ ಇವರ ಪ್ರಕಟಣೆ ತಿಳಿಸಿದೆ.

Scroll to Top