ಕೊಂಕಣಿ ಭವನಕ್ಕೆ 5 ಕೋಟಿ ರೂ ಮಂಜೂರು

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12   ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ನಿರ್ಮಾಣವಾಗುತ್ತಿರುವ ಕೊಂಕಣಿ ಭವನ ಕಾಮಗಾರಿಗೆ 5 ಕೋಟಿ ರೂ ಮಂಜೂರಾಗಿದೆ.

ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸಿ.ಟಿ. ರವಿ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್, ಹಾಗೂ ಶಾಸಕ ವೇದವ್ಯಾಸ್ ಕಾಮತ್ ಇವರಿಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಕೆ ಜಗದೀಶ ಪೈ ಧನ್ಯವಾದಗಳನ್ನು ತಿಳಿಸಿರುತ್ತಾರೆ.

Also Read  2018ರ ಜನವರಿಯಿಂದ ದಕ್ಷಿಣ ಕನ್ನಡದಲ್ಲೂ 10 ಇಂದಿರಾ ಕ್ಯಾಂಟೀನ್ ► ಎಲ್ಲೆಲ್ಲಿ ಕ್ಯಾಂಟೀನ್ ಆರಂಭವಾಗುತ್ತದೆ ಗೊತ್ತೇ..?

error: Content is protected !!
Scroll to Top