ಪುತ್ತೂರು : ಪಾದಚಾರಿಗೆ ಓಮಿನಿ ಡಿಕ್ಕಿ



(ನ್ಯೂಸ್ ಕಡಬ) newskadaba.com, ಪುತ್ತೂರು, ಡಿ.12   ಪಾದಚಾರಿಗೆ ಓಮಿನಿ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪುತ್ತೂರು ತಾಲೂಕು  ಸರ್ವೇ ಗ್ರಾಮದಲ್ಲಿ ನಿನ್ನೆ ನಡೆದಿದೆ.








ಕುಮಾರಿ ಶೋಭಾ ಎಂಬವರಿಗೆ ತಲೆ ಭಾಗಕ್ಕೆ ರಕ್ತ ಗಾಯವಾಗಿರುತ್ತದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top