ಅಂಗನವಾಡಿಗಳಿಗೆ ಅಕ್ಕಿ,ಗೋಧಿ ಸಾಗಾಣಿಕೆ- ಟೆಂಡರ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13   ವಿಟ್ಲ ಶಿಶು ಅಭಿವೃದ್ಧಿ ಯೋಜನೆಗೆ 2019-20 ನೇ ಸಾಲಿನಲ್ಲಿ ಭಾರತೀಯ ಆಹಾರ ನಿಗಮದ ಗೋದಾಮುಗಳಿಂದ ಪಡಿತರ ಅಕ್ಕಿ-ಗೋಧಿ  ಸಾಗಾಣಿಕೆ ಬಗ್ಗೆ ಟೆಂಡರ್ ಪ್ರಕಟಣೆ ಹೊರಡಿಸಲಾಗಿದ್ದು, ಟೆಂಡರ್ ಅರ್ಜಿ ಪಡೆದುಕೊಳ್ಳಲು ಕೊನೆಯ ದಿನ ಡಿಸೆಂಬರ್ 18. ಟೆಂಡರ್ ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 24.


ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೂರವಾಣಿ ಸಂಖ್ಯೆ : 08255-238080 ನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿ ವಿಟ್ಲ ಇವರ ಪ್ರಕಟಣೆ ತಿಳಿಸಿದೆ.

Also Read  ಬಿಜೆಪಿಯವರು 25 ವರ್ಷಗಳ ಅಭಿವೃದ್ಧಿಯ ಶ್ವೇತಪತ್ರ ಹೊರಡಿಸಲಿ ► ಸುಳ್ಯ ಶಾಸಕರಿಗೆ ಕಾಂಗ್ರೆಸ್ ಉಸ್ತುವಾರಿ ಸವಿತಾ ರಮೇಶ್ ಸವಾಲು

error: Content is protected !!
Scroll to Top