ಸರಕಾರಿ ನಿವೃತ್ತ ಗ್ರೂಪ್ ‘ಡಿ’ ನೌಕರರ ಸಭೆ

 

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13   ಸರಕಾರಿ ನಿವೃತ್ತ ಗ್ರೂಫ್ ‘ಡಿ’ ನೌಕರರ ಸಭೆ ಹಾಗೂ ಸನ್ಮಾನ ಕಾರ್ಯಕ್ರಮ ಡಿಸೆಂಬರ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಡಿ ಗ್ರೂಪ್ ಸಂಘದ ಜಿಲ್ಲಾಧ್ಯಕ್ಷೆ ಶೋಭಾ ಶೆಟ್ಟಿ, ದ.ಕ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಕೆ ಕೃಷ್ಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಎಲ್ಲಾ ನಿವೃತ್ತ ಡಿ ಗ್ರೂಪ್ ನೌಕರರು ಸಭೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Scroll to Top