ಕೇರಳ, ಪಂಜಾಬ್ ಬಳಿಕ ಪಶ್ಚಿಮ ಬಂಗಾಳದಿಂದ ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ

ಕೋಲ್ಕತಾ, ಡಿ.13: ತೀವ್ರ  ಚರ್ಚೆಗೆ  ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಪಶ್ಚಿಮ ಬಂಗಾಳ ಸರ್ಕಾರ ಕೂಡ ತನ್ನ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದೆ.

ನಿನ್ನೆಯಷ್ಟೇ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಕೇಂದ್ರ ಸರ್ಕಾರ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಾವು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಘೋಷಣೆ ಮಾಡಿದ್ದರು.

Also Read  ಭಾರತದಲ್ಲೇ ಮೊದಲ ಬಾರಿಗೆ ಎರಡು ತೋಳುಗಳ ಕಸಿ ಯಶಸ್ವಿ

error: Content is protected !!
Scroll to Top