ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.14    ಜಿಲ್ಲಾ ಗೃಹರಕ್ಷಕದಳ ದ.ಕ ಜಿಲ್ಲೆ, ಮಂಗಳೂರು ಇವರ ವತಿಯಿಂದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಡಿಸೆಂಬರ್ 15 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಗೃಹರಕ್ಷಕದಳ ಆವರಣ, ಮೇರಿಹಿಲ್‍ನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಪೊಲೀಸ್ ಉಪ ಆಯುಕ್ತರು, ಕಾನೂನು ಮತ್ತು ಸುವ್ಯವಸ್ಥೆ ಮಂಗಳೂರು ನಗರದವರು ಉಪಸ್ಥಿತರಿರುವರು.

Also Read  ಅಪ್ರಾಪ್ತ ಮಲ ಮಗಳ ಮೇಲೆ ಅತ್ಯಾಚಾರ ➤ 49 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

error: Content is protected !!
Scroll to Top