ಬೆಳ್ಳಾರೆ: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ, ಡಿ.16   ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೂ ಸಹಸವಾರನಿಗೂ ಗಾಯಗಳಾದ ಘಟನೆ ಬೆಳ್ಳಾರೆ ತಿರುವು ರಸ್ತೆಯಲ್ಲಿ ನಿನ್ನೆ ನಡೆದಿದೆ.


ಢಿಕ್ಕಿ ಹೊಡೆದ ಪರಿಣಾಮ ಸವಾರ ಕಿರಣ್ ಮತ್ತು ಸಹಸವಾರ ಸತ್ಯ ನಾರಾಯಣರವರಿಗೆ ಗಾಯಗಳಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top