ಕುಂದಾಪುರ, ಡಿ.16: ಕರ್ತವ್ಯ ಲೋಪ ಮತ್ತು ದುರ್ನಡತೆಯ ಹಿನ್ನಲೆಯಲ್ಲಿ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ವರ್ಗಾವಣೆಗೊಂಡಿದ್ದಾರೆ. ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೋ ವರ್ಗಾವಣೆಯ ಶಿಕ್ಷೆಗೆ ಗುರಿಯಾದವರು.
ಮಡಿಕೇರಿಯ ಚಿರಂಬಾಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಕ್ಷಣಕ್ಕೆ ಅನುಷ್ಠಾನಕ್ಕೆ ಬರುವಂತೆ ಡಾ.ರಾಬರ್ಟ್ ರೆಬೆಲ್ಲೋ ಅವರನ್ನು ಸರಕಾರಿ ಉಪಕಾರ್ಯದರ್ಶಿ ವರ್ಗಾವಣೆಗೊಳಿಸಿ ಆದೇಶ ನೀಡಿದ್ದಾರೆ. ಈ ಹಿಂದೆ ಕುಂದಾಪುರ ತಾಲೂಕು ಪಂಚಾಯತ್ ಸಭೆಯಲ್ಲೂ ಕೂಡ ವೈದ್ಯಾಧಿಕಾರಿ ಅವರ ಕಾರ್ಯಾವೈಖರಿ ಬಗ್ಗೆ ಅಸಮಧಾನ ವ್ಯಕ್ತವಾಗಿ ಅಮಾನತ್ತು ಶಿಕ್ಷಗೆ ಗುರಿಯಾಗಿದ್ದರು. ಇಂದು ಬಾಣಂತಿ ಸಾವು ಪ್ರಕರಣದ ಪ್ರತಿಭಟನೆಯ ಬೆನ್ನಿಗೆ ವೈದ್ಯಾಧಿಕಾರಿ ವರ್ಗಾವಣೆ ಯಾಗಿರುವುದು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇನ್ನು ಈ ವೈದ್ಯಾಧಿಕಾರಿ ಈ ಹಿಂದೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದರು. ಬಳಿಕ ನ್ಯಾಯಾಂಗದ ಮೊರೆ ಹೋಗಿ ತಾನು ತಪ್ಪು ಮಾಡಿಲ್ಲ. ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ ಎಂಬುವುದಾಗಿ ಹೇಳಿ ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ, ಇದೀಗ ಅವರಿಗೆ ವರ್ಗಾವಣೆಯ ಶಿಕ್ಷೆ ವಿಧಿಸಲಾಗಿದೆ. |
Related Posts:
- ಸಿದ್ದರಾಮಯ್ಯರ ರಾಜೀನಾಮೆ ಮುಹೂರ್ತನಿಗದಿ- ವಿಜಯೇಂದ್ರ
- ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮೇಲೆ ಕೊಲೆಗೆ ಯತ್ನ
- ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಗಳಿಗೆ ಅರ್ಜಿ ಆಹ್ವಾನ
- ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ
- ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..!
- ಕೇಂದ್ರ ಸಚಿವ ಹೆಚ್ಡಿಕೆ ಮತ್ತು ನಿಖಿಲ್ ಸಹಿತ ಮೂವರ ವಿರುದ್ಧ ಎಫ್ಐಆರ್ ದಾಖಲು
- ಸಲ್ಮಾನ್ ಖಾನ್ ಗೆ ಮತ್ತೊಂದು ಬೆದರಿಕೆ: 5 ಕೋಟಿ ರೂ.ಗೆ ಬೇಡಿಕೆ
- ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..!
- ನವೆಂಬರ್ ಕೊನೆಯಲ್ಲಿ ಸೌದಿ ಅರೆಬಿಯಾದ ರಿಯಾದ್ ನಲ್ಲಿ ಐಪಿಎಲ್ ಹರಾಜು..!
- ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!
- ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..!
- HSRP ಅಳವಡಿಕೆಗೆ ಮತ್ತೆ ಕಾಲಾವಧಿ ವಿಸ್ತರಣೆ
- ಹೆಣ್ಣುಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಆಗ್ರಹ ; ಮಂಗಳೂರಿನಿಂದ ದೆಹಲಿಗೆ 'ಬೇಟಿ…
- ತಹಶೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..!
- ಅಮೆರಿಕ ಅಧ್ಯಕ್ಷೀಯ ಚುನಾವಣೆ- ಇಂದು ಮತದಾನ