(ನ್ಯೂಸ್ ಕಡಬ) newskadaba.com ಕಡಬ, ಆ.22. ವಿದ್ಯುತ್ ಮಾರ್ಗದಲ್ಲಿನ ತುರ್ತು ಕಾಮಗಾರಿ ನಡೆಯಲಿರುವುದರಿಂದ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ಆ.24 ಗುರುವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಗುರುವಾರ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ಕಡಿತ
