(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಇಸ್ಲಾಂ ಕ್ಯಾಲೆಂಡರ್ ಪ್ರಕಾರ ದುಲ್‌ಹಜ್ ತಿಂಗಳ ಪ್ರಥಮ ಚಂದ್ರದರ್ಶನವು ಕೇರಳದ ಕಾಪಾಡ್‌ನಲ್ಲಿ ಮಂಗಳವಾರದಂದು ಆಗಿರುವುದರಿಂದ ಸೆಪ್ಟೆಂಬರ್ 01, 2017ನೇ ಶುಕ್ರವಾರದಂದು ಬಕ್ರೀದ್ ಹಬ್ಬವನ್ನು ಆಚರಿಸುವುದಾಗಿ ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹಾಗೂ ಉಳ್ಳಾಲ ಖಾಝಿ ಫಝಲ್ ಕೋಯಮ ತಂಙಳ್ ಕೂರತ್ ಪಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 01 ರಂದು ಬಕ್ರೀದ್
