ಕೆಲಸ ಹುಡುಕುತ್ತಿದ್ದೀರಾ ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ

ಕೆಲಸದ ಹುಡುಕಾಟದಲ್ಲಿದ್ದೀರಾ, ಕೆಲಸ ಸಿಗದೆ ಮನಸ್ಸಿಗೆ ಬೇಸರ ಪಟ್ಟುಕೊಂಡಿದ್ದಿರಾ, ಚಿಂತಿಸಬೇಡಿ ಶುಕ್ರವಾರದ ದಿನದಂದು ಹಾಲನ್ನು ಅಶಕ್ತರಿಗೆ ದಾನವಾಗಿ ನೀಡಿ ಇದು ನಿಮ್ಮ ಕಾರ್ಯಗಳಿಗೆ ಅವಶ್ಯಕವಾದ ಫಲಿತಾಂಶ ತಂದು ಕೊಡಲಿದೆ.

ಶ್ರೀ ಕೊಲ್ಲುರು ಮುಕಾಂಬಿಕಾ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕ್ರೀಡಾಸಕ್ತಿ ಹೆಚ್ಚಾಗಿ ಕಾಣಬಹುದು. ಮಾನಸಿಕವಾಗಿ ಕೆಲಸಕಾರ್ಯಗಳಲ್ಲಿ ಸಿದ್ಧರಾಗಬೇಕಾಗಿದೆ. ವ್ಯವಹಾರಗಳಲ್ಲಿ ಅತಿ ಹೆಚ್ಚು ಕಾಳಜಿ ಅವಶ್ಯಕತೆ ಇದೆ. ಕುಟುಂಬದಲ್ಲಿ ಪ್ರೀತಿ ನಂಬಿಕೆಯನ್ನು ಬೆಳೆಸಿಕೊಳ್ಳುವ ವ್ಯವಸ್ಥೆ ಮಾಡಿ. ಉದ್ಭವಿಸುವ ಸಮಸ್ಯೆಗಳನ್ನು ಆದಷ್ಟು ಪರಿಹರಿಸುವ ನಿಟ್ಟಿನಲ್ಲಿ ಸಾಗಿರಿ. ನಿಮ್ಮ ವೈಯಕ್ತಿಕ ನೋವುಗಳಿಗೆ ಸಂಗಾತಿಯಿಂದ ಉತ್ತಮ ಆರೈಕೆ ಸಿಗಲಿದೆ. ಕ್ರಿಯಾತ್ಮಕವಾಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ವ್ಯವಸ್ಥೆ ಮಾಡಿಕೊಳ್ಳಿ. ಪ್ರೀತಿಪಾತ್ರರೊಡನೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆರೋಗ್ಯ ಹಾಗೂ ದೈಹಿಕ ಸಮತೋಲನ ಕಾಪಾಡಿಕೊಳ್ಳುವ ಇರಾದೆ ವ್ಯಕ್ತಪಡಿಸುವಿರಿ. ಈ ದಿನ ಕ್ರೀಡಾ ಚಟುವಟಿಕೆಗಳು, ಯೋಗ, ಧ್ಯಾನ ದಂತಹ ವಿಶೇಷ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು. ದೀರ್ಘಕಾಲದಿಂದ ಬಾಕಿ ಇರುವ ಪಾವತಿಗಳು ನಿಮಗೆ ದೊರೆಯುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಸ್ವಸಾಮರ್ಥ್ಯದಿಂದ ಇತರರ ಮೇಲೆ ಪ್ರಭಾವ ಬೀರುವ ಹಾಗೂ ಉತ್ತಮ ಯೋಜನೆಗಳನ್ನು ನಿಮ್ಮದಾಗಿಸಿಕೊಳ್ಳುವಿರಿ. ನಿಮ್ಮ ಬಹುದಿನದ ಬೇಡಿಕೆಗಳು ಕನಸುಗಳು ಈಡೇರುವ ಸಂದರ್ಭ ಒದಗಿ ಬರಲಿದೆ. ವ್ಯವಹಾರದ ನಿಮಿತ್ತ ಪ್ರಯಾಣ ಮಾಡುವ ಸಾಧ್ಯತೆ ಇದೆ, ಇದು ನಿಮಗೆ ಲಾಭಾಂಶ ತಂದು ನೀಡಲಿದೆ. ಸಂಗಾತಿಯ ಬೇಡಿಕೆಗಳಿಗೆ ನಿಮ್ಮಿಂದ ಉತ್ತಮ ರೀತಿಯ ಸ್ಪಂದನೆ ದೊರೆಯುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ದೈಹಿಕ ವಿಶ್ರಾಂತಿಗೆ ಅಗತ್ಯವಾದ ಕಾರ್ಯಾ ರೂಪಿಸಿ. ಕೆಲವು ವದಂತಿಗಳು ನಿಮ್ಮ ದಾರಿ ತಪ್ಪಿಸಬಹುದು ಆದಷ್ಟು ವಿಷಯವನ್ನು ಪೂರ್ಣಪ್ರಮಾಣದಲ್ಲಿ ಅರಿತುಕೊಳ್ಳಿ. ವೈವಾಹಿಕ ಜೀವನದಲ್ಲಿ ಸಂತೃಪ್ತಿಯ ಮೂಡಲಿದೆ. ಸ್ನೇಹಿತರೊಡನೆ ಮನಸ್ತಾಪ ಬರುವ ಸಾಧ್ಯತೆ ಉಂಟು. ಮಕ್ಕಳ ಸಾಧನೆಗಾಗಿ ನಿಮ್ಮ ಅಗತ್ಯ ಬೆಂಬಲ ಅವಶ್ಯವಿದೆ. ಹಣಕಾಸಿನ ಹೆಚ್ಚು ಖರ್ಚುಗಳು ನಿಮ್ಮ ಯೋಜನೆಗಳಿಗೆ ಅಡ್ಡಿ ತರಬಹುದು. ನಿರಾಸಕ್ತಿ ಹಾಗೂ ಆಲಸಿತನವನ್ನು ಹೋಗಲಾಡಿಸ ಬೇಕಾಗಿದೆ. ಹೂಡಿಕೆಗಳು ಫಲಪ್ರದವಾಗಿ ಕಾರ್ಯರೂಪಕ್ಕೆ ಬರಲಿದೆ ಇದು ಹೆಚ್ಚಿನ ಲಾಭಾಂಶವು ಸಹ ತಂದುಕೊಡುವುದು ನಿಶ್ಚಿತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಪ್ರೇಮ ನಿಮ್ಮ ವಶದಲ್ಲಿ ದಿನ ಭವಿಷ್ಯ ನೋಡಿ.

ಕರ್ಕಟಾಕ ರಾಶಿ
ನಿಮ್ಮ ವ್ಯವಸ್ಥೆಗಳನ್ನು ಮಾತ್ರ ಕುಶಲದಿಂದ ಮಾಡಿಕೊಳ್ಳುವಿರಿ, ಕುಟುಂಬಕ್ಕಾಗಿ ಅಲಕ್ಷತನ ವಹಿಸುವುದು ಸರಿಯಲ್ಲ. ಉದ್ಯೋಗ ಸ್ಥಳದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಲು ಮುಂದಾಗಿ. ಸಂಗಾತಿಯ ಮಾತುಗಳು ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಹಾಳುಗೆಡವಬಹುದು ತಾಳ್ಮೆ ಇರಲಿ. ಭಾವನಾತ್ಮಕ ವಿಷಯಗಳಲ್ಲಿ ತೊಂದರೆ ಮೂಡುವ ಸಾಧ್ಯತೆ ಕಾಣಬಹುದು. ತಡರಾತ್ರಿ ಮನೆಗೆ ಬರುವ ಸ್ವಭಾವವನ್ನು ಆದಷ್ಟು ಬಿಟ್ಟುಬಿಡಿ. ಅಪಾತ್ರರಿಗೆ ಸಹಾಯ, ಖರ್ಚು ಮಾಡುವುದು ನಿಮ್ಮ ಭವಿಷ್ಯಕ್ಕೆ ಮಾರಕವಾಗಬಹುದು. ನಿಮ್ಮ ಜೀವನಶೈಲಿಯಲ್ಲಿ ಸುಧಾರಣೆ ಆಗಬೇಕಾಗಿದೆ. ಹೊಸ ಆರ್ಥಿಕ ಯೋಜನೆಗಳು ಕೈ ಹಿಡಿಯುವ ಸಾಧ್ಯತೆ ಕಾಣಬಹುದು. ನಿಮ್ಮಿಂದ ಕಾರ್ಯಗಳು ಆಗಲಿದೆಯೇ ಎಂಬುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಇಂದು ನೀವು ಇಷ್ಟಪಡುವ ವಿಷಯಗಳನ್ನು ಆಯ್ದುಕೊಳ್ಳುವಿರಿ ಇದರಲ್ಲಿ ಉತ್ತಮ ಫಲಿತಾಂಶವು ಸಹ ಲಭ್ಯವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಈ ದಿನ ನಿಮ್ಮ ಸಮಯ ಹಾಗೂ ವಿಚಾರಗಳನ್ನು ಇತರರ ಒಳಿತಿಗಾಗಿ ಶ್ರಮಿಸುವ ಸಾಧ್ಯತೆ ಕಾಣಬಹುದು. ನಿಮಗೆ ಸಂಬಂಧವಿಲ್ಲದ ವಿಷಯಗಳಲ್ಲಿ ಆದಷ್ಟು ಮುಂದುವರಿಯುವುದು ಬೇಡ. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಾಣಬಹುದು. ಕೌಟುಂಬಿಕ ಅವಶ್ಯಕತೆಗಳನ್ನು ಪೂರೈಸಲು ಬದ್ಧರಾಗಿ. ಕೆಲವು ಮಾತುಗಳು ಇತರರಿಗೆ ಮುಜುಗರ ತರಿಸುವುದು ಆದಷ್ಟು ಮಾತಿನಲ್ಲಿ ಜಾಗ್ರತೆವಹಿಸಿ. ಹೂಡಿಕೆಗಳು ನಿಮ್ಮನ್ನು ದಾರಿ ತಪ್ಪಿಸಬಹುದಾಗಿದೆ ಆದಷ್ಟು ಅದರ ಬಗ್ಗೆ ಪೂರ್ವಪರ ತಿಳಿದುಕೊಳ್ಳಿ ನಿಪುಣರ ಸಹಾಯ ಪಡೆಯಿರಿ. ನಿಮ್ಮ ಕೆಲವು ಆಲೋಚನೆಗಳು ಜನಗಳ ಮೇಲೆ ಪ್ರಭಾವ ಬೀರಬಹುದಾದ ಅಂಶಗಳು ಪರಿಚಯಿಸಲಿದೆ. ಸಂಗಾತಿಯ ನೋಟ ಸುಂದರವಾದ ವದನ ನಿಮಗೆ ಆನಂದ ತರಿಸುವ ಮುಖ್ಯವಾದ ಅಂಶವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಉದ್ಯೋಗದ ಅಭದ್ರತೆಯ ಭಾವನೆ ತೆಗೆದುಹಾಕುವಿರಿ. ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ. ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ. ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಮುಂದಿನ ದಿನಗಳ ಉತ್ತಮವಾದ ಸಮಯ ನಿಮಗೆ ಸಂತೋಷ ತರಿಸಲಿದೆ.ಅಂದಿನ ದಿನದ ವ್ಯವಸ್ಥೆಗಾಗಿ ಬದುಕುವುದು ಸರಿಯಲ್ಲ, ಹಾಗೂ ಮನರಂಜನೆ, ಮೋಜು-ಮಸ್ತಿ ಗಳಿಗೆ ಹಣ ಖರ್ಚು ಮಾಡುವುದು ಬೇಡ. ಸಂಗಾತಿಯ ಮಾತುಗಳಿಗೆ ಸಂವೇದನಾಶೀಲರಾಗುವಿರಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡುವುದು ಸೂಕ್ತ. ಆತುರದ ನಿರ್ಣಯಗಳಿಂದ ಪರಿಸ್ಥಿತಿ ವ್ಯತಿರಿಕ್ತವಾಗಬಹುದು ಎಚ್ಚರ. ಜಂಟಿ ವ್ಯವಹಾರಗಳು ಅನುಮಾನದ ವಾತಾವರಣ ತರಲಿದೆ. ನಿಮ್ಮ ಸಾಹಸಶೀಲ ಗುಣವೂ ತುಂಬಾ ಉತ್ತಮವಾಗಿ ವ್ಯಕ್ತವಾಗುತ್ತದೆ, ಹಾಗೂ ಇದು ಉತ್ಸಾಹಭರಿತ ಗೊಳಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸ್ತ್ರೀ ಪ್ರೇಮ ವಿಷಯದಲ್ಲಿ ಗೆಲುವು ತಂದುಕೊಡುತ್ತದೆ ಈ ತಂತ್ರ

ವೃಶ್ಚಿಕ ರಾಶಿ
ಧ್ಯಾನ, ಯೋಗ ಮತ್ತು ಭಗವಂತನ ಆರಾಧನೆಯಿಂದ ನಿಮ್ಮ ಮಾನಸಿಕ ಅಸಮತೋಲನ ದೂರವಾಗುತ್ತದೆ. ಅನುಮಾನಸ್ಪದ ಹಣಕಾಸಿನ ಯೋಜನೆಗಳನ್ನು ಆದಷ್ಟು ತಡೆಗಟ್ಟಿ. ಕೆಲವರು ನಿಮಗೆ ಸಹಾಯ ಮಾಡಲು ಮುಂದೆ ಬರಬಹುದು ಆದರೆ ಅದು ಶಾಶ್ವತ ಅಲ್ಲ ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸುವುದು ಸೂಕ್ತ. ಕೆಲಸದ ಮೇಲೆ ಆದಷ್ಟು ಗಮನವಹಿಸುವುದು ಒಳ್ಳೆಯದು. ವ್ಯವಹಾರದಲ್ಲಿ ಜಾಗ್ರತೆಯ ವರ್ತನೆ ತೋರಿಸಿ. ಸಂಗಾತಿಯೊಡನೆ ಮನಬಿಚ್ಚಿ ಮಾತನಾಡಿ ಆನಂದವನ್ನು ಅನುಭವಿಸುವ ಯೋಜನೆ ರೂಪಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಮಕ್ಕಳೊಂದಿಗೆ ಕಾಲಕಳೆಯುವ ಸಂದರ್ಭ ಎದುರಾಗುತ್ತದೆ, ಇದರಿಂದ ಒತ್ತಡ ನಿವಾರಣೆಯಾಗಲಿದೆ. ಆತುರದ ನಿರ್ಣಯಗಳಿಂದ ಪ್ರಮುಖ ಹಣಕಾಸಿನ ವ್ಯವಹಾರದಲ್ಲಿ ತಪ್ಪಾದ ಲೆಕ್ಕಾಚಾರ ಉದ್ಭವಿಸಬಹುದು ಎಚ್ಚರವಿರಲಿ. ಸಹೋದರ ವರ್ಗದೊಡನೆ ಆದಷ್ಟು ವಿಶ್ವಾಸದಿಂದ ಇರುವುದು ಸೂಕ್ತ. ಸಂಗಾತಿಯನ್ನು ಪ್ರೇಮ ಭರಿತವಾಗಿ ವೀಕ್ಷಿಸುವ ನೀವು ಈ ದಿನ ಅವಿಸ್ಮರಣೀಯವಾದ ಪ್ರೀತಿಯನ್ನು ಅನುಭವಿಸುವಿರಿ. ಉನ್ನತ ಕಾಮಗಾರಿಗಳಲ್ಲಿ ಅಡೆತಡೆ ಬರಬಹುದು ಕೆಲವರಿಂದ ವಿರೋಧ ವ್ಯಕ್ತವಾಗಲಿದೆ. ಸಮಸ್ಯೆಗಳನ್ನು ತಕ್ಷಣವೇ ಪರಿಹಾರಕ್ಕೆ ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹೊರಗಿನ ಆಹಾರವನ್ನು ಆದಷ್ಟು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಆರೋಗ್ಯ ಸಂಬಂಧಿತ ಸಮಸ್ಯೆಗಳು ಬರಬಹುದು. ನಿಮ್ಮ ಬಳಿ ಕುಂಠುನೆಪ ಹುಡುಕುತ್ತ ಕೆಲವರು ಸಾಲ ಕೇಳಬಹುದು ಆದಷ್ಟು ಅವರನ್ನು ಅಲಕ್ಷಿಸುವುದು ಒಳಿತು. ಪ್ರೇಮಿಗಳಲ್ಲಿ ವ್ಯಕ್ತವಾಗುವ ಕೆಲವು ಮಾತುಗಳು ಗಂಭೀರ ಸ್ವರೂಪ ಪಡೆಯಲಿದೆ. ಕೆಲಸದ ಬಗೆಗಿನ ಮೊದಲೇ ಭರವಸೆ ನೀಡಿ ಸಿಲುಕಬೇಡಿ. ವಿಚಾರಗೋಷ್ಠಿ ಗಳಿಂದ ಸಭೆ ಸಮಾರಂಭಗಳಿಂದ ಅಧಿಕ ಜ್ಞಾನ ಪ್ರಾಪ್ತಿಯಾಗಲಿದೆ. ಸಂಗಾತಿ ಮತ್ತು ಮಕ್ಕಳ ಬಗ್ಗೆ ಗಮನ ವಹಿಸುತ್ತಿಲ್ಲ ಎಂಬ ಭಾವನೆ ಬರಬಹುದು ಆದಷ್ಟು ಅವರಿಗಾಗಿ ಸಮಯವನ್ನು ನೀಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮನರಂಜನೆಗೆ ಅಧಿಕ ಸಮಯ ಮೀಸಲಿಡುವಿರಿ. ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ವ್ಯವಹಾರಗಳ ಬಗ್ಗೆ ಕಾಳಜಿ ವಹಿಸಲೇಬೇಕು. ಮನೆಗೆ ಉಪಯುಕ್ತವಾಗುವ ವಸ್ತುಗಳ ಖರೀದಿಗೆ ಆಸಕ್ತಿ ತೋರುವಿರಿ. ಹತ್ತಿರದ ಬಂಧು ಅಥವಾ ಸ್ನೇಹಿತರ ಬೇಟಿಯಾಗುವ ಅವಕಾಶಗಳು ಇಂದು ಸಿಗಲಿದೆ. ದೊಡ್ಡಮಟ್ಟದ ಯೋಜನೆಗಳು ಅಂತಿಮ ಸ್ವರೂಪ ಪಡೆದುಕೊಳ್ಳಲಿದೆ. ನಿಮ್ಮ ಆರ್ಥಿಕ ಚತುರತೆ ಹಾಗೂ ಸ್ಪರ್ಧಾಮನೋಭಾವ ಎಲ್ಲ ರಂಗದಲ್ಲೂ ಉತ್ತಮ ಗೆಲುವು ಸಂಪಾದನೆಗೆ ಸಹಕಾರಿಯಾಗಿದೆ. ಸಂಗಾತಿಯಿಂದ ವಿಶೇಷವಾದ ಉಡುಗೊರೆಯನ್ನು ಪಡೆಯುವ ವ್ಯವಸ್ಥೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಇಷ್ಟದ ಸಂಗಾತಿ ವಶ ವಾಗಬೇಕೇ? ನೋಡಿ ದಿನ ಭವಿಷ್ಯ

ಮೀನ ರಾಶಿ
ಕೆಲಸದ ಒತ್ತಡ ಹೆಚ್ಚಾಗಲಿದೆ. ನಿಮ್ಮ ಆರೋಗ್ಯಕರ ಚಟುವಟಿಕೆಗಳಿಂದ ಉತ್ತಮ ದಿನವನ್ನಾಗಿ ರೂಪಿಸುವಿರಿ. ಕೆಲವು ವರ್ತನೆಗಳು ಅಪ್ರಯೋಜಕ ಎನಿಸಬಹುದು ಆದಷ್ಟು ನಿಮ್ಮ ವರ್ಚಸ್ಸನ್ನು ನೀವು ಕಾಯ್ದುಕೊಳ್ಳಿ. ಕುಟುಂಬದಲ್ಲಿ ಬರುವ ಶುಭ ಸುದ್ದಿಗಳು ಮನೆಯ ವಾತಾವರಣವನ್ನು ಸಂತೋಷಮಯ ಗೊಳಿಸುತ್ತದೆ. ನಿಮ್ಮ ಪ್ರೀತಿಯ ಸಂಗಾತಿಯು ನಿಮ್ಮ ಇಷ್ಟದ ಭೋಜನ ವ್ಯವಸ್ಥೆಯನ್ನು ಮಾಡಿ ನಿಮಗೆ ಆಶ್ಚರ್ಯ ನೀಡುವರು. ವ್ಯವಹಾರದಲ್ಲಿ ಕುಶಲತೆ ಪಡೆಯುವ ಸಮಗ್ರ ದೃಷ್ಟಿಕೋನ ಕಾಣಬಹುದಾಗಿದೆ. ಭೂ ಸಂಬಂಧಿತ ವ್ಯಾಜ್ಯಗಳನ್ನು ಪರಿಹಾರದ ನಿಟ್ಟಿನಲ್ಲಿ ಯೋಚಿಸಬೇಕಾದ ಅನಿವಾರ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top