ಮಹಿಳೆಯರ ಅವಮಾನ ಆರೋಪ: ಸಂಸದ ಶಶಿ ತರೂರು ವಿರುದ್ಧ ಬಂಧನ ವಾರಂಟ್

ತಿರುವನಂತಪುರಂ, ಡಿ.22: ತನ್ನ ಪುಸ್ತಕವೊಂದರಲ್ಲಿ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂನ ಸ್ಥಳೀಯ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ.

Nk Kukke

ಶನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ  ವಕೀಲರೊಂದಿಗೆ ಹಾಜರಾಗಲೂ ಸ್ಥಳೀಯ ಕೋರ್ಟ್ ಸೂಚಿಸಿತ್ತು. ಆದರೇ ಹಾಜರಾಗಲು ವಿಫಲವಾದ ಕಾರಣ ಕಾಂಗ್ರೆಸ್ ನಾಯಕನ ವಿರುದ್ಧ ಬಂಧನ ವಾರಂಟ್ ಅನ್ನು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಹೊರಡಿಸಿದ್ದಾರೆ.

error: Content is protected !!
Scroll to Top