ದಾಂಪತ್ಯ ಸಮಸ್ಯೆಗೆ ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ.

ಸಾಂಸಾರಿಕ ಜೀವನದಲ್ಲಿ ಸುಖ, ನೆಮ್ಮದಿ, ಶಾಂತಿ ಇಲ್ಲದಿದ್ದರೆ ಪತಿ ನಿಮ್ಮ ಮಾತು ಕೇಳುತ್ತಿಲ್ಲ ಅಥವಾ ಪತ್ನಿ ನಿಮ್ಮ ಮಾತು ಕೇಳುತ್ತಿಲ್ಲ ಎಂಬ ವಿಚಾರಗಳು ನಿಮ್ಮಲ್ಲಿ ಬರಬಹುದು ಹಾಗೂ ಕೆಲವು ರೀತಿಯ ಮನಸ್ಸಿಗೆ ಆಘಾತ ನೀಡುವ ವಿಚಾರಗಳಿಂದ ತೊಂದರೆ ಬರಬಹುದು ಇದರಿಂದ ದಾಂಪತ್ಯ ಜೀವನ ಬಹಳಷ್ಟು ಕಷ್ಟಕರವಾಗಿರುತ್ತದೆ ಇಂತಹ ಸನ್ನಿವೇಶ ಸಂದರ್ಭಗಳನ್ನು ಎದುರಿಸಲು ಶಾಸ್ತ್ರಾಧಾರಿತ ಪರಿಹಾರವನ್ನು ಕಾಣಬಹುದಾಗಿದೆ. ಸೋಮವಾರ ದಿನ ಚಂದ್ರ ಶಾಂತಿಯನ್ನು ಮಾಡಿಸಿ ಹಾಗೂ ಸುದರ್ಶನ ಹೋಮವನ್ನು ನಡೆಸುವುದು ಸೂಕ್ತ.

ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

 

ಮೇಷ ರಾಶಿ
ನಿಮ್ಮ ದಯಾಳು ಮನಸ್ಥಿತಿಯಿಂದ ಈ ದಿನ ಸಂತೋಷಕರ ವಾತಾವರಣ ಸೃಷ್ಟಿಯಾಗಲಿದೆ. ಹಣಗಳಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದೀರಿ, ಗಳಿಸಿದ ಹಣವನ್ನು ಉಳಿತಾಯ ಯೋಜನೆ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ. ಸಂಗಾತಿಯ ಕೆಲಸಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆ ಅತಿ ಹೆಚ್ಚು ಸಂತೋಷ ತರಲಿದೆ. ಸಂತೋಷದ ಸವಿಯಾದ ಸಂದರ್ಭಗಳನ್ನು ಕುಟುಂಬದೊಡನೆ ಹಂಚಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಹಿತಚಿಂತಕರು ಹಾಗೂ ಆತ್ಮೀಯ ವ್ಯಕ್ತಿಗಳನ್ನು ಮರೆಯದೆ ಮಾತನಾಡಿ. ಸಾಮಾಜಕಾರ್ಯಗಳಲ್ಲಿ ಉತ್ತಮವಾದ ಪ್ರಗತಿ ಕಂಡುಬರಲಿದೆ. ಹಿರಿಯರ ಮಾತುಗಳು ನಿಮಗೆ ಕೊಂಚ ಬೇಸರ ತರಿಸಬಹುದು, ವಾದ ಬೆಳೆಸಬೇಡಿ ಸುಮ್ಮನಿದ್ದು ಬಿಡಿ, ಅವರ ಮಾತುಗಳು ನಿಮ್ಮ ಒಳ್ಳೆಯದಕ್ಕೆ ಆಗಿರಲಿದೆ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಅಡಿಗ ಟಿವಿಎಸ್ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ವಿಶೇಷ ಲೋನ್ ಮೇಳ ಹಾಗೂ ಎಕ್ಸ್ಚೇಂಜ್ ಮೇಳ

ಮಿಥುನ ರಾಶಿ
ನೀವು ಈ ದಿನ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಂದರ್ಭಗಳು ಬರಲಿದೆ. ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದು. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ. ನಿಮ್ಮ ನಿಗದಿತ ಕೆಲಸಗಳು ಈದಿನ ದಿಡೀರನೆ ಬದಲಾಗುವ ಸಾಧ್ಯತೆಗಳು ಕಂಡು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ. ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರೋಗ್ಯದ ಬಗ್ಗೆ ಗಮನವಹಿಸಿ. ಹೊರಗಡೆಯ ತಿನಿಸುಗಳನ್ನು ಆದಷ್ಟು ತ್ಯಜಿಸುವುದು ಸೂಕ್ತ. ಹಣಕಾಸಿನ ವ್ಯವಹಾರಗಳು ಉತ್ತಮವಾಗಿ ನಡೆಯಲಿದೆ. ಕೆಲವರು ನಿಮ್ಮ ಬಳಿ ಹಣದ ಸಹಾಯಕ್ಕಾಗಿ ಬರಬಹುದು ನಯವಾಗಿ ಸಾಗಹಾಕುವುದು ಒಳಿತು. ನಿಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವ ಪ್ರಯತ್ನ ನಡೆಯಲಿದೆ. ಉತ್ತಮವಾದ ಯೋಜನೆಯು ಅವಕಾಶ ನಿಮ್ಮ ನಿಮಗೆ ಕೂಡಿ ಬರುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಅತಂತ್ರ ದಾಂಪತ್ಯವನ್ನು ಸರಿಪಡಿಸುವ ತಂತ್ರ

ವೃಶ್ಚಿಕ ರಾಶಿ
ಸಂಗಾತಿಯೊಂದಿಗೆ ಶಾಂತರೀತಿಯಿಂದ ವರ್ತಿಸಿ. ಈ ದಿನ ನಿಮ್ಮ ನಡೆಯು ಉತ್ತಮವಾಗಿ ರೂಪಗೊಳ್ಳುತ್ತದೆ. ಚೈತನ್ಯ ಮತ್ತು ಆರೋಗ್ಯವಂತರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ದಾಂಪತ್ಯದಲ್ಲಿನ ಬಿರುಕು ಅಥವಾ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಸಾಧ್ಯತೆಗಳು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Nk Kukke

ಧನಸ್ಸು ರಾಶಿ
ನಿಮ್ಮ ವ್ಯಕ್ತಿತ್ವವನ್ನು ಹಲವರು ಪ್ರಶಂಸಿಲಿದ್ದಾರೆ. ಕೆಲಸವು ಹೆಚ್ಚಾಗಿ ಒತ್ತಡ ತರಬಹುದು ಹಾಗೂ ನಿಮ್ಮ ಕೆಲಸವು ಈ ದಿನ ಅನಾಯಾಸವಾಗಿ ನಡೆಯಬಹುದು. ವಾಹನ ಖರೀದಿಯ ಬಯಕೆಗೆ ಮೂರ್ತಸ್ವರೂಪ ದೊರೆಯಲಿದೆ. ಹೊಸ ಕಲ್ಪನೆಯಿಂದ ಕಾರ್ಯಗಳನ್ನು ಜಾರಿಗೆ ತರಲು ಪ್ರಯತ್ನ ಮಾಡುವಿರಿ. ನಿಮ್ಮ ಯೋಜಿತ ಕಾರ್ಯಗಳಿಗೆ ಸಂಗಾತಿಯಿಂದ ನೆರವು ಹಾಗೂ ಉತ್ತಮ ಫಲಿತಾಂಶ ತರಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮಕ್ಕಳ ಶೈಕ್ಷಣಿಕ ವ್ಯವಸ್ಥೆಯನ್ನು ಆದಷ್ಟು ಸುಧಾರಣೆಗೆ ಪ್ರಯತ್ನ ಪಡುವುದು ಮುಖ್ಯ. ಮನೆಯ ಶುಚಿತ್ವಕ್ಕೆ ಆದಷ್ಟು ಪ್ರಾಮುಖ್ಯತೆ ನೀಡುವುದು ಒಳ್ಳೆಯದು. ಕುಟುಂಬದ ಹಿರಿಯರಿಂದ ಜವಾಬ್ದಾರಿಗಳು ಸಿಗಲಿದ್ದು ಇದು ನಿಮ್ಮ ಕನಸಿನ ಕಾರ್ಯಕೈಗೊಳ್ಳಲು ನೆರವಾಗುತ್ತದೆ. ವ್ಯವಹಾರದಲ್ಲಿ ಆದಷ್ಟು ಕ್ರಿಯಾಶೀಲರಾಗಿರಿ. ನಿಮ್ಮ ಕೆಲವು ದೌರ್ಬಲ್ಯಗಳನ್ನು ಅರಿತುಕೊಂಡು ತೊಂದರೆ ನೀಡಬಹುದಾಗಿದೆ ಎಚ್ಚರ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕುಟುಂಬದ ಸಮಸ್ಯೆಗಳನ್ನು ಇನ್ನಿತರ ರೊಡನೆ ಚರ್ಚಿಸಿ ನಿಮ್ಮ ಮರ್ಯಾದೆಯನ್ನು ನೀವೇ ತೆಗೆದುಕೊಳ್ಳುವುದು ಬೇಡ. ಅಧಿಕಾರಿಗಳಿಂದ ತೊಂದರೆ ಬರಬಹುದಾಗಿದೆ. ನಿಮ್ಮ ಕೆಲವು ವಿಳಂಬದ ಪಾವತಿಗಳು ಸಮಸ್ಯೆ ಸೃಷ್ಟಿ ಮಾಡಬಹುದು. ಸಾಲಬಾದೆ ಹೆಚ್ಚಾಗಿ ಕಾಡಲಿದೆ. ವ್ಯವಹಾರವನ್ನು ಆದಷ್ಟು ವೃದ್ಧಿ ಪಡಿಸಿಕೊಂಡು ಆರ್ಥಿಕವಾಗಿ ಬಲಿಷ್ಠರಾಗಿರುವ ಚಿಂತನೆ ನಡೆಸುವುದು ಅವಶ್ಯವಿದೆ. ಸೂಜಿಗಲ್ಲಿನಂತೆ ನಿಮ್ಮ ವ್ಯಕ್ತಿತ್ವ ಸೆಳೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹೆಚ್ಚಿನ ಕೆಲಸದ ಅವಕಾಶಗಳಿಂದ ಆರ್ಥಿಕವಾಗಿ ಉತ್ತಮ ವಾತಾವರಣ ಇರಲಿದೆ. ನಿಮ್ಮ ಮಾತಿನ ಧಾಟಿಯೂ ಸಮಸ್ಯೆಗಳನ್ನು ನಿರಾಂತಕವಾಗಿ ಪರಿಹರಿಸುತ್ತದೆ. ಸಂಗಾತಿಯ ಪ್ರೇಮಭರಿತ ನೋಟವು ನಿಮ್ಮನ್ನು ರೋಮಾಂಚನಗೊಳಿಸುತ್ತದೆ. ನೀವು ಇಷ್ಟಪಟ್ಟಿರುವ ಕಾರ್ಯಗಳು ನೆರವೇರುವುದು ನಿಶ್ಚಿತ. ನಿಮ್ಮ ಸಹಾಯಕ ಕೆಲಸಗಾರರನ್ನು ಹುರಿದುಂಬಿಸಿ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಧನ ಸಂಪತ್ತು ವೃದ್ಧಿಸಲು ಹೀಗೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top