ಈ ಪರಿಹಾರವನ್ನು ಮಾಡಿ ಪ್ರತಿಭೆಗೆ ಮುಕ್ತ ಅವಕಾಶವನ್ನು ಪಡೆಯಿರಿ ಮತ್ತು ದಿನಭವಿಷ್ಯ ನೋಡಿ

ನಿಮ್ಮಲ್ಲಿನ ಪ್ರತಿಭೆಗೆ ಸೂಕ್ತ ಅವಕಾಶ ದೊರೆಯುತ್ತಿಲ್ಲ ಎಂಬ ಚಿಂತೆ ಆವರಿಸಿದ್ದಾರೆ ಹಾಗೂ ಮಾಡುವ ಕೆಲಸದಲ್ಲಿ ಹೆಚ್ಚಿನ ತೊಡಕುಗಳು ಕಂಡುಬಂದರೆ ಶುಕ್ರಾದಿತ್ಯ ಹೋಮವನ್ನು ನಡೆಸುವುದು ಸೂಕ್ತ.

ಶ್ರೀ ಆಂಜನೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕಮಿಷನ್ ಏಜೆಂಟ್ ಗಳಿಗೆ ಉತ್ತಮ ಅವಕಾಶಗಳು ಪ್ರಾಪ್ತಿಯಾಗಲಿದೆ. ಆಸ್ತಿ ಖರೀದಿಯಲ್ಲಿ ಉತ್ತಮ ಯಶಸ್ಸು ಕಂಡು ಬರಲಿದೆ. ದಾಂಪತ್ಯದಲ್ಲಿ ಕೆಲವು ಸಂಗತಿಗಳು ಭಿನ್ನಾಭಿಪ್ರಾಯಕ್ಕೆ ಎಡೆಮಾಡಿಕೊಡಬಹುದು. ಹೊಸ ಹೂಡಿಕೆಗಳ ಬಗ್ಗೆ ಆದಷ್ಟು ವಿವೇಚನೆ ಇರಲಿ. ನಿಮ್ಮ ವೃತ್ತಿ ಕುಲಕಸುಬುಗಳಲ್ಲಿ ಅವಕಾಶಗಳು ಹೇರಳವಾಗಿ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಪ್ರತಿಭಾ ಶಕ್ತಿಗೆ ಅವಕಾಶ ಲಭ್ಯವಾಗುವುದು ನಿಶ್ಚಿತ. ಹಳೆಯ ವಸ್ತುಗಳ ಮಾರಾಟದಿಂದ ಲಾಭ ಹೆಚ್ಚಾಗುತ್ತದೆ. ಯೋಜನೆಯ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ನೀವು ಹೆಚ್ಚಿನ ಒತ್ತು ನೀಡಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ದುಂದು ವೆಚ್ಚಗಳಿಂದ ಸಮಸ್ಯೆಗಳಲ್ಲಿ ಸಿಲುಕಬಹುದು ಆದಷ್ಟು ಸರಿಪಡಿಸಿಕೊಳ್ಳಲು ಮುಂದಾಗುವಿರಿ. ಹೊಸ ಯೋಜನೆಯ ನಿಮಿತ್ತ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ಕೆಲಸದಲ್ಲಿ ಹೆಚ್ಚಿನ ಸ್ಥಾನ ಪ್ರಾಪ್ತಿಯಾಗುವುದು ನಿಶ್ಚಿತ. ಮಕ್ಕಳಿಂದ ಸಂತಸದ ವಾತಾವರಣ. ಚರ್ಚಾಕೂಟಗಳಲ್ಲಿ ನಿಮ್ಮ ವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಾಗಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮನೆಯಲ್ಲಿ ನಕರಾತ್ಮಕ ಶಕ್ತಿಗಳು ವಾಮಾಚಾರ ಪ್ರಭಾವವಿದ್ದರೆ ತಪ್ಪದೇ ಈ ನಿಯಮವನ್ನು ಪಾಲಿಸಿ

ಕರ್ಕಟಾಕ ರಾಶಿ
ಮೇಲಾಧಿಕಾರಿಗಳಿಂದ ಕಿರುಕುಳ ಹೆಚ್ಚಾಗಬಹುದು. ಸಹವರ್ತಿಗಳಿಂದ ಮತ್ಸರದ ಭಾವನೆ ಬರಲಿದೆ. ಕುಟುಂಬದೊಡನೆ ಸಂಯಮದಿಂದ ವರ್ತಿಸುವುದನ್ನು ಅವಶ್ಯಕ. ಪ್ರಯೋಗಶೀಲತೆಗೆ ಹೆಚ್ಚಿನ ಆದ್ಯತೆ ನೀಡುವಿರಿ. ನವೀನ ಕಾರ್ಯಕ್ರಮಗಳು ತುಸು ವಿಳಂಬವಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಶುಭ ಕಾರ್ಯದ ಬಗ್ಗೆ ಮನೆಯಲ್ಲಿ ಮಾತುಕತೆಯ ನಡೆಯಬಹುದು. ಹೊಸ ಸ್ನೇಹಿತರ ಪರಿಚಯ ಆಗಲಿದೆ. ವ್ಯಾಪಾರಸ್ಥರಿಗೆ ಶುಭಫಲ ಕಂಡುಬರಲಿದೆ. ಉದ್ಯೋಗದ ನಿಮಿತ್ತ ಪರಸ್ಥಳ ವಾಸ ಬರಬಹುದು. ಕೆಲವರು ನೀಡುವ ಆಮಿಷಗಳಿಗೆ ಬಲಿಯಾಗಬೇಡಿ ಇದು ನಿಮಗೆ ದುಃಖ ತಂದು ನೀಡುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಬಾಕಿ ಕೆಲಸಗಳನ್ನು ಪೂರ್ಣಗೊಳಿಸುವ ತಯಾರಿ ನಡೆಸಿ. ಸಂಗಾತಿಯ ಸೌಂದರ್ಯಕ್ಕೆ ಮರುಳಾಗುವಿರಿ. ಸಹೋದರ ಸಂಬಂಧಗಳಿಂದ ಸಮಸ್ಯೆಗಳು ಬರಬಹುದು. ಕೌಟುಂಬಿಕ ವ್ಯಾಜ್ಯಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಸರಿಪಡೆದುಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೌತುಕ ವಿಷಯಗಳಲ್ಲಿ ಆಸಕ್ತಿ ಇರಲಿದೆ. ನವೀನ ತಂತ್ರಜ್ಞಾನಗಳನ್ನು ಕೆಲಸದಲ್ಲಿ ಬಳಸಿಕೊಳ್ಳುವಿರಿ. ಕೆಲಸದಲ್ಲಿ ನವೀನ ಆಲೋಚನೆ ಹಾಗೂ ವಿಷಯದ ಕಲಿಕೆ ಕಾಣಬಹುದು. ಅಧಿಕಾರಿ ವರ್ಗದವರು ನಿಮಗೆ ಬೆಂಬಲ ನೀಡಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರ್ಥಿಕವಾಗಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಕಂಡುಬರುತ್ತದೆ. ಆರ್ಥಿಕ ವಿಷಯಗಳಲ್ಲಿ ಕಷ್ಟಪಡಬೇಕಾಗಿದೆ. ಹಣಕಾಸಿನ ಸಹಾಯಕ್ಕಾಗಿ ಮಾತುಕತೆ ನಡೆಸುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧನಸ್ಸು ರಾಶಿ
ಈ ದಿನ ಉತ್ತಮ ಅವಕಾಶಗಳು ಕೂಡಿದ್ದು ಲಾಭಾಂಶ ಹೆಚ್ಚಾಗಲಿದೆ. ಪಿತ್ರಾರ್ಜಿತ ಆಸ್ತಿಗಳು ಪ್ರಾಪ್ತಿಯಾಗುವ ಸಾಧ್ಯತೆ ಕಾಣಬಹುದು. ಹಳೆಯ ವೈಷಮ್ಯಗಳನ್ನು ಮರೆತು ಪ್ರೀತಿಯ ಭಾವನೆಯಲ್ಲಿ ಇರುವಿರಿ. ಸಂಬಂಧಿಕರ ಆಗಮನದಿಂದ ಮನೆಯಲ್ಲಿ ಸಂತೋಷ ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಶುಭಕಾರ್ಯದ ಬಗ್ಗೆ ಕುಟುಂಬಸ್ಥರು ಆಸಕ್ತಿ ವಹಿಸುವರು ಮತ್ತು ನಿರ್ಣಯ ತೆಗೆದುಕೊಳ್ಳುವರು. ಮಕ್ಕಳ ಸಾಧನೆ ಮನಸ್ಸಿಗೆ ಮುದ ನೀಡಲಿದೆ. ಅವಿಸ್ಮರಣೆಯ ಮತ್ತು ಆಶ್ಚರ್ಯ ಸಂಗತಿಗಳು ಹಲವು ರೀತಿಯಾಗಿ ಈ ದಿನ ನೀವು ಕಾಣಲಿದ್ದೀರಿ. ಉದ್ಯೋಗದಲ್ಲಿ ನಿಮ್ಮ ಕ್ರಿಯಾಶೀಲತೆ ಉತ್ತಮವಾಗಿದ್ದು ಪ್ರತಿಯೊಂದು ವಿಚಾರಗಳಿಗೆ ಸಹವರ್ತಿಗಳಿಂದ ಸ್ಪಂದನೆ ದೊರೆಯುವುದು ನಿಶ್ಚಿತ. ಈ ದಿನ ದಾನ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಉದಾರ ಮನಸ್ಥಿತಿಯಿಂದ ಸಹಾಯದ ಹಸ್ತ ತೋರುವಿರಿ. ವ್ಯಾವಹಾರಿಕ ಕ್ಷೇತ್ರದಲ್ಲಿ ನಿಮ್ಮ ಕೆಲವು ತಪ್ಪುಗಳು ಹಿನ್ನಡೆಗೆ ಕಾರಣವಾಗಬಹುದು ಎಚ್ಚರವಿರಲಿ. ತಪ್ಪುಗಳನ್ನು ಸರಿಪಡಿಸಿಕೊಂಡು ಬೆಳವಣಿಗೆಗೆ ಪೂರಕವಾದ ವಾತಾವರಣ ಸೃಷ್ಟಿಸಿಕೊಳ್ಳುವುದು ಮುಖ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹಿತೈಷಿಗಳು ನಿಮ್ಮ ವಿಚಾರದಲ್ಲಿ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಕೆಲವು ಕೊಟ್ಟಿರುವ ಹಣಕಾಸು ಸಮಯದ ಸರಿಯಾಗಿ ಬರದೇ ಹೋಗಬಹುದು. ಕೆಲಸದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಹಾಗೂ ಕೌಶಲ್ಯವು ತುಂಬಾ ಉತ್ತಮವಾಗಿದ್ದು ಲಾಭದಾಯಕ ದಿನವಾಗಿ ಪರಿವರ್ತಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಪ್ರಿಯರು ನಿಮ್ಮಂತೆ ಆಗಬೇಕೇ? ನೋಡಿರಿ ದಿನ ಭವಿಷ್ಯ. 9945410150

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top