ಮಂಗಳೂರಿನಲ್ಲಿ ನಿಷೇಧಾಜ್ಞೆ ಇಂದಿಗೆ ಅಂತ್ಯ



ಮಂಗಳೂರು, ಡಿ.24: ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುವ ಹಿನ್ನೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಿದ ನಿಷೇಧಾಜ್ಞೆ ಇಂದಿಗೆ ಅಂತ್ಯಗೊಂಡಿದೆ.





ಡಿ.19ರಿಂದ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಆದೇಶ ಹೊರಡಿಸಿದ್ದರು.






 

 

error: Content is protected !!
Scroll to Top