ಪುನರ್ವಿವಾಹ ಬಯಕೆಗೆ ಪರಿಹಾರ ಮತ್ತು ದಿನ ಭವಿಷ್ಯ

ನಿಮ್ಮ ವೈವಾಹಿಕ ಜೀವನ ಮುರಿದು ಬಿದ್ದು ಪುನರ್ ವಿವಾಹಕ್ಕೆ ಸಿದ್ದತೆ ನಡೆಸಬಹುದು ಆದರೆ ಕೆಲವೊಂದು ಕಾರಣಗಳಿಂದ ಇದು ಕನಸಾಗಿ ಉಳಿಯುತ್ತದೆ. ಸೂಕ್ತ ಸಂಗಾತಿ ದೊರೆಯದಿರಬಹುದು ಇಂತಹ ಸಂದರ್ಭದಲ್ಲಿ ಪರಿಹಾರ ರೂಪವಾಗಿ ಜ್ಯೋತಿಷ್ಯ ಶಾಸ್ತ್ರವನ್ನು ಅವಲಂಬಿಸುವುದು ಕಂಡುಬರುತ್ತದೆ. ಆಕರ್ಷಣ ಮತ್ತು ಪೂರ್ಣಕುಂಭ ಪೂಜೆಯನ್ನು ನಡೆಸುವ ಮೂಲಕ ಉತ್ತಮ ಫಲಿತಾಂಶ ದೊರೆಯುತ್ತದೆ.

ಶ್ರೀ ಗಣಪತಿ ದೇವರನ್ನು ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನಿಮ್ಮ ಅಗಾಧ ಜ್ಞಾನ ಮನಗಂಡು ಅವರ ಕೆಲಸದ ಸಹಾಯಕ್ಕೆ ನಿಮ್ಮಲ್ಲಿ ಕೇಳುವವರು, ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವುದರಿಂದ ನಿಮ್ಮ ಖ್ಯಾತಿ ಹೆಚ್ಚಾಗಲಿದೆ. ಪರೀಕ್ಷೆಗಳಲ್ಲಿ ಉತ್ತಮ ನಿರ್ವಹಣೆ ತೋರುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಗೃಹ ನಿಮಿತ್ತ ಕಾರ್ಯಗಳಲ್ಲಿ ಹೆಚ್ಚಿನ ಹಣ ಖರ್ಚು ಆಗುವ ಸಾಧ್ಯತೆ ಇದೆ. ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಿಂದ ನಿಮಗೆ ಹಲವು ಅವಕಾಶಗಳು ಬರಲಿದೆ. ನಿಮ್ಮ ಆರೋಗ್ಯದಲ್ಲಿ ತುಸು ವ್ಯತ್ಯಾಸ ಕಾಣುವುದರಿಂದ ಅಂದುಕೊಂಡ ಕೆಲಸದಲ್ಲಿ ವಿಳಂಬವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸೂಕ್ತ ದಾಖಲೆಗಳನ್ನು ಇಟ್ಟುಕೊಂಡು ಕಚೇರಿಯಲ್ಲಿ ಪಾಲ್ಗೊಳ್ಳಿ ಕೆಲವು ವಾದಗಳು ಮಾಡುವಾಗ ಅವಶ್ಯಕತೆ ಬೀಳಲಿದೆ. ಆಸ್ತಿ ಖರೀದಿ ಪ್ರಕ್ರಿಯೆ ಮುಂದಕ್ಕೆ ಹೋಗಲಿದೆ. ಬಾಳಸಂಗಾತಿಯ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡುವುದರಿಂದ ನಿಮ್ಮ ಮೇಲೆ ಬಂದಂತ ಅಪವಾದ ದೂರವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಪ್ರೀತಿಯ ಸಂಬಂಧವನ್ನು ಪಡೆಯುವ ಸರಳ ಮಾರ್ಗ

ಕರ್ಕಟಾಕ ರಾಶಿ
ಇಂದು ಹೆಚ್ಚು ಓಡಾಟದಲ್ಲಿ ಪಾಲ್ಗೊಳ್ಳಬಹುದು. ಧಾರ್ಮಿಕ ಕಾರ್ಯಗಳಿಂದ ನಿಮ್ಮ ಮನಸ್ಸಿಗೆ ಸಂತೋಷ ಹೆಚ್ಚಾಗಲಿದೆ. ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮ ಜೀವನ ಸುಗಮವಾಗಿ ನಡೆಯಲಿದೆ. ಒಡಕು ಉಂಟಾಗಿರುವ ಸಂಬಂಧಗಳನ್ನು ಪುನ ಆತ್ಮೀಯತೆಯನ್ನು ವೃದ್ಧಿಸಿಕೊಳ್ಳಲು ಪ್ರಯತ್ನಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಕೆಲಸದಲ್ಲಿನ ನಿಮ್ಮ ಚಿಂತನೆ ಹಾಗೂ ಶ್ರಮವನ್ನು ಎಲ್ಲರೂ ಮೆಚ್ಚುತ್ತಾರೆ. ಆರ್ಥಿಕವಾಗಿ ಮುಂದುವರಿಯಲು ಹಲವು ಅವಕಾಶಗಳು ನಿಮ್ಮ ಹಿಂದೆ ಇದ್ದರು ಅದರ ಪೂರ್ಣ ಪ್ರಯೋಜನ ಪಡೆಯಲು ನೀವು ವಿಫಲರಾಗುತ್ತಿದ್ದೀರಿ. ನಿಮ್ಮ ವೈವಾಹಿಕ ಜೀವನದಲ್ಲಿ ಅತ್ಯುತ್ತಮ ವಾದಂತಹ ಸಂಗತಿಗಳು ಇಂದು ಜರುಗಬಹುದು, ಪತ್ನಿಯ ಪ್ರೇಮ ಹಾಗೂ ಅವರ ಆರೈಕೆ ನಿಮ್ಮನ್ನು ಸಂತುಷ್ಟಗೊಳಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಯೋಜನೆಯ ಸಂಬಂಧಪಟ್ಟ ಹಾಗೆ ದೊಡ್ಡಮಟ್ಟದ ಕಾರ್ಯಕ್ರಮ ರೂಪಿಸಬೇಕಾದ ಸಂದರ್ಭ ಬರಲಿದೆ ನೀವು ಈ ಕಾರ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಲಿದ್ದೀರಿ ಯಾವುದೇ ಕಾರಣಕ್ಕೂ ಭಯ ಬೇಡ. ಆರ್ಥಿಕ ಸುಧಾರಣೆಗೆ ಇಂದು ನೀವು ಪ್ರಶಸ್ತ್ಯ ನೀಡುವಿರಿ. ಪ್ರೀತಿಯ ಪ್ರತಿರೂಪವಾಗಿ ಇಂದು ನಿಮ್ಮ ಪ್ರೇಯಸಿಗೆ ಉಡುಗೊರೆಯನ್ನು ನೀಡಲು ಬಯಸುವಿರಿ. ಸಣ್ಣದಾಗಿ ಪ್ರಾರಂಭಿಸಿದ ಉದ್ಯಮವು ತುಂಬಾ ಲಾಭವನ್ನು ತಂದುಕೊಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಅ.01: ಇಂದಿನ ದಿನ ಭವಿಷ್ಯ ➤ ಖ್ಯಾತ ಜ್ಯೋತಿಷಿ ಗಿರಿಧರ ಭಟ್ ರವರಿಂದ

ವೃಶ್ಚಿಕ ರಾಶಿ
ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ವಿರೋಧಿ ವರ್ಗದ ಜನಗಳು ನಿಮ್ಮ ಕಾರ್ಯ ಶೈಲಿಗೆ ಮನಸೋತು ಸ್ನೇಹ ಹಸ್ತ ಚಾಚುವ ಸಾಧ್ಯತೆ ಇಂದು ಕಾಣಬಹುದು. ನಿಮ್ಮ ವ್ಯವಹಾರದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಲು ಸೂಕ್ತ ಸಮಯ ಹಾಗೂ ಹಣಕಾಸಿನ ಮೂಲವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವುದು ನಿಮ್ಮ ಬದ್ಧತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ಸ್ಥಿತಿ ನಿಮ್ಮ ಮನಸ್ಸಿನ ಅಭಿಲಾಷೆಯಂತೆ ಇಂದು ನಡೆಯಲಿದೆ. ಅನಿರೀಕ್ಷಿತವಾಗಿ ಹಳೆಯ ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ. ವಾಹನ ತೆಗೆದುಕೊಳ್ಳುವ ನಿಮ್ಮ ಹಲವು ದಿನದ ಬಯಕೆ ಈಡೇರುವ ಸಾಧ್ಯತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವೈವಾಹಿಕ ಜೀವನಕ್ಕೆ ಕಾತರದಿಂದ ಕಾಯುತ್ತಿರುವವರಿಗೆ ಶುಭಸುದ್ದಿ ನಿಮ್ಮ ಕಿವಿಗೆ ಬೀಳಲಿದೆ. ಕುಟುಂಬದಲ್ಲಿ ನಡೆಯುವಂಥ ಸಣ್ಣ ತಪ್ಪನ್ನು ದೊಡ್ಡದಾಗಿ ಪರಿವರ್ತನೆ ಮಾಡದೆ ಕ್ಷಮಾಗುಣವನ್ನು ಬೆಳೆಸಿಕೊಳ್ಳಿ. ಹಣಕಾಸು ಪೂರ್ಣವಾಗಿ ಬರದೆ ನಿಮ್ಮನ್ನು ಸತಾಯಿಸುತ್ತದೆ. ಯಂತ್ರೋಪಕರಣ ನಿರ್ವಹಿಸುವವರಿಗೆ ಸ್ವಲ್ಪ ಮಟ್ಟಿಗೆ ಜಾಗ್ರತೆ ವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಅದಿತಿ ಪ್ರಭುದೇವಾ ನಟನೆಯ ‘ಅಲೆಕ್ಸಾ’ ನವೆಂಬರ್ ನಲ್ಲಿ ಬಿಡುಗಡೆಗೆ ಸಜ್ಜು

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top