(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.26 ಬಂಟ್ವಾಳ ತಾಲೂಕು ಪಂಚಾಯತ್‍ನ 2019-20 ನೇ ಸಾಲಿನ ತ್ರೈಮಾಸಿಕ ಕೆ.ಡಿ.ಪಿ ಸಭೆ ಜನವರಿ 3 ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.