ಮಕ್ಕಳು ಪ್ರೇಮ, ಸಹವಾಸದ ಸಮಸ್ಯೆಗೆ ಹೀಗೆ ಮಾಡಿ. ದಿನಭವಿಷ್ಯ ನೋಡಿ

ಮಕ್ಕಳು ನಿಮ್ಮ ಮಾತು ಕೇಳದಿರುವುದು. ಪ್ರೀತಿ-ಪ್ರೇಮ ಎಂಬಿತ್ಯಾದಿ ವಿಚಾರಗಳಿಂದ ಸಮಸ್ಯೆ ಮಾಡಿಕೊಳ್ಳುತ್ತಿರುವುದು ಮತ್ತು ದುಷ್ಟ ಜನರ ಸಹವಾಸದಿಂದ ಹಾಳಾಗಿರುವ ಸಾಧ್ಯತೆ ಇರಬಹುದು. ಇಂತಹ ಸಮಸ್ಯೆಗಳಿಗೆ ಪರಿಹಾರ ರೂಪವಾಗಿ ಶುಕ್ರವಾರದ ದಿನ ವಿಳ್ಳೆದೆಲೆ ತೆಗೆದುಕೊಂಡು ಅರಿಶಿನ-ಕುಂಕುಮವನ್ನು ಹಾಕಿ, ಅಂತಹ ಒಂಬತ್ತು ಎಲೆಯನ್ನು ದಾರದಿಂದ ಕಟ್ಟಿ ಹಾರವಾಗಿ ಪರಿವರ್ತಿಸಿ ಇದನ್ನು ಎಕ್ಕದ ಗಿಡದ ಹತ್ತಿರ ಇಟ್ಟು ಬನ್ನಿ ಮತ್ತು ಇತರರ ಜೊತೆಗೆ ಸುದರ್ಶನ ಹೋಮವನ್ನು ನಡೆಸುವುದು ಒಳ್ಳೆಯದು.

ಶ್ರೀ ಚಾಮುಂಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನಿಮ್ಮ ಆಸಕ್ತಿದಾಯಕ ಕಾರ್ಯಗಳನ್ನು ಮುಂದುವರಿಸುವ ಹಾಗೂ ನಿಮ್ಮ ಮನಸ್ಸಿಗೆ ಹೆಚ್ಚು ಆನಂದ ನೀಡುವ ಕಾರ್ಯಗಳನ್ನು ಮಾಡಲು ಇಂದು ಬಯಸುವಿರಿ. ಸೃಜನಾತ್ಮಕ ಚಟುವಟಿಕೆಯಿಂದ ಆರ್ಥಿಕ ಸ್ಥಿತಿಯನ್ನು ಅಥವಾ ಸಣ್ಣಮಟ್ಟದ ಯೋಜನೆಯನ್ನು ಲಾಭದಾಯಕವಾಗಿ ಮಾರ್ಪಡಿಸಬಹುದಾಗಿದೆ. ನಿಮ್ಮ ಸಂಗಾತಿಯು ಸಂತೋಷಗೊಳ್ಳಲು ನಿಮ್ಮಿಂದ ಪ್ರಯತ್ನ ನಡೆಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಂದು ಪ್ರೇಮಿಗಳು ಭೇಟಿ ನೀಡುವ ಸಾಧ್ಯತೆ ಕಾಣಬಹುದು ಹಾಗೂ ವಿಹಾರ, ಪ್ರವಾಸಕ್ಕೆ ಸಿದ್ಧತೆ ಮಾಡಿಕೊಳ್ಳಬಹುದಾಗಿದೆ. ಗಣ್ಯವ್ಯಕ್ತಿಗಳೊಂದಿಗೆ ಲೇವಾದೇವಿ ವ್ಯವಹಾರ ಮಾಡುವಾಗ ಆದಷ್ಟು ಎಚ್ಚರವಿರಲಿ. ಯಾವುದೇ ವ್ಯವಹಾರವನ್ನು ದಾಖಲೆ ಸಮೇತ ಮಾಡುವುದು ಕ್ಷೇಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಳೆಯ ಮಿತ್ರರು ನಿಮ್ಮನ್ನು ಸಂಧಿಸಬಹುದು ಇದು ನಿಮಗೆ ಈ ದಿನ ಅವಿಸ್ಮರಣೀಯ ಎನಿಸಲಿದೆ. ಮೇಲಾಧಿಕಾರಿಗಳಿಂದ ಕೆಲಸದ ವಿಷಯದಲ್ಲಿ ಪ್ರಶಂಸೆ ಗಳಿಸುವಿರಿ. ಪ್ರೀತಿಯ ಮಾತುಗಳು ಹಾಗೂ ಆರೈಕೆಯೂ ಈ ದಿನ ಅನುಭವಿಸುವಿರಿ. ಕುಟುಂಬದಲ್ಲಿ ಶುಭ ಸುದ್ದಿ ಬರುವುದರಿಂದ ಇಡೀದಿನ ಸಂತೋಷದಲ್ಲಿ ಕಾಲ ಕಳೆಯುವಿರಿ. ಸಮಯವನ್ನು ತುಂಬಾ ಉತ್ತಮವಾಗಿ ಸದ್ಬಳಕೆ ಮಾಡಿಕೊಂಡು ಹಿಡಿದ ಕಾರ್ಯಗಳಲ್ಲಿ ಮಗ್ನರಾಗುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕರ್ಕಟಾಕ ರಾಶಿ
ಕೆಲಸದಲ್ಲಿ ಅಥವಾ ಹಣಗಳಿಕೆಯಲ್ಲಿ ಆತ್ಮವಿಶ್ವಾಸವನ್ನು ರೂಡಿಸಿಕೊಂಡು ಮುಂದೆ ಸಾಗುವುದು ಒಳ್ಳೆಯದು. ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು. ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ವ್ಯವಸ್ಥಿತ ಕಾರ್ಯಗಳಲ್ಲಿ ತೊಡಗಿ ಆರ್ಥಿಕ ವೃದ್ಧಿ ಮಾಡಿಕೊಳ್ಳಲು ಮುಂದಾಗಿ. ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಈ ದಿನ ಹಲವು ನಿರೀಕ್ಷೆಯನ್ನು ತಂದುಕೊಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ಬ್ರಾಂಡ್ ಅಂಬಾಸಿಡರ್ ಆಗಿ ರಶ್ಮಿಕಾ ಮಂದಣ್ಣ ನೇಮಕ

ವೃಶ್ಚಿಕ ರಾಶಿ
ನಿಮ್ಮ ದಾರಿ ಉತ್ತಮವಾಗಿದೆ ಆದರೆ ಕೆಲವರು ನಿಮ್ಮ ಗುರಿಯನ್ನು ಹಾಳುಗೆಡವಬಹುದು. ನಿಮ್ಮ ಮನಸ್ಥಿತಿಯನ್ನು ನೇರವಾಗಿಟ್ಟುಕೊಂಡು ಮುಂದೆ ಸಾಗುವುದು ಕ್ಷೇಮ. ಬಹುದಿನದ ಕಾರ್ಯಗಳು ಈ ದಿನ ಮಾಡಿ ಪೂರ್ಣಗೊಳಿಸುವಿರಿ. ಆರ್ಥಿಕ ಹಿನ್ನಡೆ ಬಹಳಷ್ಟು ಕಾಡಲಿದೆ. ಕುಟುಂಬದಲ್ಲಿ ವೈ ಮನಸ್ಸು ಹೆಚ್ಚಾಗಬಹುದು. ನಿಮ್ಮ ಕಾರ್ಯಗಳಿಗೆ ವೈಯಕ್ತಿಕ ಸಮಸ್ಯೆ ಅಡ್ಡಿ ಆಗಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಲದೇವತಾರಾಧನೆ ಮಾಡುವುದು ಸೂಕ್ತ. ಪ್ರಗತಿದಾಯಕ ಚಿಂತನೆಗಳಿಂದ ಹಲವು ಹೊಸತನವನ್ನು ರೂಡಿಸಿಕೊಂಡು ಮುಂದೆ ಸಾಗುವಿರಿ. ಕೌಟುಂಬಿಕ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಲ್ಲಿ ಹೊಂದಾಣಿಕೆ ಕಡಿಮೆಯಾಗಬಹುದು, ಆದಷ್ಟು ಕೆಲವು ಭಿನ್ನಾಭಿಪ್ರಾಯಗಳನ್ನು ಸರಿಪಡಿಸಲು ಪ್ರಯತ್ನಿಸಿ. ಆರೋಗ್ಯ ವಿಷಯವಾಗಿ ಗಮನ ನೀಡುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆರ್ಥಿಕ ಸ್ಥಿತಿ ಉತ್ತಮ ರೀತಿಯಲ್ಲಿ ಈದಿನ ಕಂಡುಬರುತ್ತದೆ. ಉದ್ಯೋಗದಲ್ಲಿ ಯಶಸ್ಸು ನಿಶ್ಚಿತವಾಗಿದೆ. ನವೀನ ಕಾರ್ಯಗಳಿಗೆ ನಿಮ್ಮ ತುಡಿತ ಹೆಚ್ಚಾಗುವುದು. ನಿಮ್ಮ ವ್ಯವಸ್ಥಿತ ಕಾರ್ಯಶೈಲಿಗೆ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ. ಹಣಕಾಸಿನಲ್ಲಿ ಅಂದುಕೊಂಡಂತೆ ನಡೆಯುವುದು ನಿಶ್ಚಿತ. ಕೌಟುಂಬಿಕ ಕಲಹಗಳಿಂದ ಮನಸ್ಸಿಗೆ ಕೊಂಚ ಬೇಸರವಾಗಬಹುದು. ಹಿರಿಯರ ಮಧ್ಯಸ್ಥಿಕೆಯಿಂದ ಸಮಸ್ಯೆ ಪರಿಹರಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮಕ್ಕಳ ಬೆಳವಣಿಗೆಯಿಂದ ನಿಮ್ಮಲ್ಲಿ ಸಂತೋಷ ಕಾಣುತ್ತದೆ, ಅವರ ಇಚ್ಛಾನುಸಾರ ಪ್ರಗತಿಗೆ ಸಹಕರಿಸುವಿರಿ. ಇಂದು ಬೇಗನೆ ಕೆಲಸ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಭಾವನೆಯಲ್ಲಿರುವಿರಿ, ಕುಟುಂಬದ ಜೊತೆಗೆ ಉತ್ತಮವಾದ ಕಾಲಕಳೆಯುವಿರಿ. ನಿಮ್ಮ ಉಳಿತಾಯ ಯೋಜನೆಯ ಆರ್ಥಿಕ ಪ್ರಯೋಗಕ್ಕೆ ಮುಂದಾಗುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಇಂದು ನೀವು ಆಡುವ ಮಾತುಗಳು ವಾದ ವಿವಾದದ ರೂಪ ಪಡೆಯಬಹುದು ಎಚ್ಚರವಿರಲಿ. ಸ್ವಂತ ಉದ್ಯೋಗ ಮಾಡುವ ಕನಸು ನನಸಾಗಲಿದೆ. ಶತ್ರುಗಳ ಬಾಧೆಯಿಂದ ಕೊಂಚ ಹಿನ್ನಡೆ ಸಾಧ್ಯತೆ ಕಂಡು ಬರುತ್ತದೆ. ಹಿಡಿದ ಕೆಲಸವನ್ನು ಸಂಪೂರ್ಣ ಮಾಡುವ ತನಕ ಬಿಡಬೇಡಿ. ಅನವಶ್ಯಕ ಗೊಂದಲಗಳನ್ನು ಸರಿಪಡಿಸಿಕೊಂಡು ಮುನ್ನಡೆಯಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಶ್ರೀ ಆಂಜನೇಯ ಸ್ವಾಮಿ ಗೆ ಇಷ್ಟವಾದ ಈ 4 ವಸ್ತುಗಳನ್ನು ಅರ್ಪಿಸಿ ನಿಮ್ಮ ಜೀವನದ ಕಷ್ಟಗಳನ್ನು ಪರಿಹರಿಸಿಕೊಳ್ಳಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top