|
ಬೆಳ್ತಂಗಡಿ, ಡಿ.27: ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಬೈಕ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಸಂತೆಕಟ್ಟೆ ಆನ್ ಸಿಲ್ಕ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಶಿರ್ಲಾಲು ಸಮೀಪದ ಕರಂಬಾರು ನಿವಾಸಿ ಉಮೇಶ್ ದೇವಾಡಿಗ (30) ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ |
Related Posts:
ಪಾಕಿಸ್ತಾನ ಪರ ಬೇಹುಗಾರಿಕೆ – ಭಾರತದ ಯೂಟ್ಯೂಬರ್ ಬಂಧನ ಕುಂಬಳೆ: ಹಾರ್ಡ್ ವೇರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ-ಅಪಾರ ಹಾನಿ ಕುಂಬಳೆ: ಹಾರ್ಡ್ ವೇರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ-ಅಪಾರ ಹಾನಿ 'ಆಪರೇಷನ್ ಸಿಂಧೂರ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ಸಿಎಂ ಪಾಕ್ ಪ್ರವಾಸ ಭಾಗ್ಯ ಕರುಣಿಸಲಿ'-… ಕೇಂದ್ರದಿಂದ ಕಾಂಗ್ರೆಸ್ ಸಂಸದ ಶಶಿ ತರೂರ್ಗೆ ಮಹತ್ವದ ಜವಾಬ್ದಾರಿ ಉಡುಪಿ: ಮಲಗಿದ್ದಲ್ಲಿಯೇ ಮೆಸ್ಕಾಂ ಸಿಬ್ಬಂದಿ ಸಾವು ಕೇದಾರನಾಥದಲ್ಲಿ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಪತನ – ತಪ್ಪಿದ ಭಾರೀ ಅನಾಹುತ 'ಆಪರೇಷನ್ ಸಿಂಧೂರ' ಬಗ್ಗೆ ಪಾಕ್ ಸೇನೆ, ಐಎಸ್ಐಗೆ ಮಾಹಿತಿ ನೀಡುತ್ತಿದ್ದ ಯುವಕ ಅರೆಸ್ಟ್ ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ ಇಂದಿನ ಹವಾಮಾನ ವರದಿ ಉಡುಪಿ: ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 2.30ಕೋಟಿ ರೂ. ವಂಚನೆ ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ! ಪುತ್ತೂರು: ಕೋಮು ದ್ವೇಷ ಭಾಷಣ -ಭರತ್ ಕುಮ್ಡೇಲ್ ವಿರುದ್ಧ ಪ್ರಕರಣ ದಾಖಲು IMF ಸಾಲವನ್ನು ಪಾಕ್ ಪರೋಕ್ಷವಾಗಿ ಭಯೋತ್ಪಾದನೆಗೆ ಬಳಸ್ತಿದೆ – ರಾಜನಾಥ್ ಸಿಂಗ್ ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 50 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು!