ಪೇಜಾವರ ಶ್ರೀ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ, ಡಿ.29: ಇಂದು ನಿಧನರಾದ ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯ ಅಗಲುವಿಕೆಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಕಾರ್ಯಾಲಯದಲ್ಲಿ ತಾವು ಶ್ರೀಗಳನ್ನು ಭೇಟಿ ಮಾಡಿದ ಸಂದರ್ಭದ ಎರಡು ಫೊಟೊಗಳನ್ನು ಹಾಕಿಕೊಂಡು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

Scroll to Top