ಪೌರತ್ವ ಕಾಯ್ದೆಗೆ ಬೆಂಬಲ ನೀಡುವಂತೆ ಪ್ರಧಾನಿ ಅಭಿಯಾನ

ಹೊಸದಿಲ್ಲಿ, ಡಿ.30: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದಾದ್ಯಂತ ತೀವ್ರ ವಿರೋಧ ಹಾಗೂ ಆಕ್ರೋಶಗಳು ವ್ಯಕ್ತವಾಗುತ್ತಿರುವ ನಡುವಲ್ಲೆ ಕಾಯ್ದೆಗೆ ಬೆಂಬಲ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಅಭಿಯಾನ ಆರಂಭಿಸಿರುವ ಪ್ರಧಾನಿ ಮೋದಿಯವರು, ಹ್ಯಾಷ್ ಟ್ಯಾಗ್ ಮೂಲಕ ಇಂಡಿಯಾ ಸಪೋರ್ಟ್ಸ್ ಸಿಟಿಝೆನ್’ಶಿಫ್ ಅಮೆಂಡ್ಮೆಂಟ್ ಆ್ಯಕ್ಟ್ ಎಂದು ಅಭಿಯಾನ ಆರಂಭಿಸಿದ್ದಾರೆ.

error: Content is protected !!
Scroll to Top