ಕಾರು ಮತ್ತು ಸ್ಕೂಟರ್ ಢಿಕ್ಕಿ ➤ ಗಾಯಗೊಂಡ ಸಹಸವಾರಿ

(ನ್ಯೂಸ್ ಕಡಬ) newskadaba.com, ಪುತ್ತೂರು, ಡಿ.31   ಸ್ಕೂಟರ್ ಮತ್ತು ಕಾರು ನಡುವೆ ಅಪಘಾತವಾಗಿ ಸಹಸವಾರಿಗೆ ಗಾಯವಾದ ಘಟನೆ ಪುತ್ತೂರು ತಾಲೂಕು ಕಸ್ಬಾ ಗ್ರಾಮದ ಮಂಜಲ್ಪಡ್ಪು ಎಂಬಲ್ಲಿ ನಿನ್ನೆ ನಡೆದಿದೆ.

Nk Kukke
ಸಹಸವಾರಿ ಬಿಂದಿಯಾ ಅವರಿಗೆ ಬಲ ಕೋಲು ಕಾಲಿಗೆ ಗಾಯವಾಗಿ ಪುತ್ತೂರು ಹಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿರುತ್ತದೆ. ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top