(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1 ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇವರ ಸಹಯೋಗದಲ್ಲಿ 80ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ 2020 ಜನವರಿ 2 ರಿಂದ 6 ರವರೆಗೆ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ.
ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್
