ಸಿರಿ ತೋಟಗಾರಿಕೆ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಸಿರಿ ತೋಟಗಾರಿಕೆ ಸಂಘದ ವತಿಯಿಂದ ಜನವರಿ 4 ರಂದು  ಗ್ರಾಪ್ಟಿಂಗ್, ಲೇಯರಿಂಗ್, ಬಡ್ಡಿಂಗ್, ಪಾಟಿಂಗ್, ರೀಪಾಟಿಂಗ್ ತರಬೇತಿ ಕಾರ್ಯಕ್ರಮವನ್ನು ಬಾಲಭವನ, (ಕದ್ರಿ ಉದ್ಯಾನವನದ ಹತ್ತಿರ) ಇಲ್ಲಿ ಆಯೋಸಲಾಗಿದ್ದು, ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್‍ವೆಲ್, ಮಂಗಳೂರು ಇಲ್ಲಿ ತರಬೇತಿ ಶುಲ್ಕ ನೀಡಿ 3 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.

Nk Kukke


ಹೆಚ್ಚಿನ ಮಾಹಿತಿಗಾಗಿ  ರುಕ್ಮಯ ದೂರವಾಣಿ ಸಂಖ್ಯೆ 9845523944 ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು,  ರಾಜ್ಯವಲಯ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಶಾಲೆಗೆ ತೆರಳುತ್ತಿದ್ದ ಬಾಲಕಿಯ ಕೈ ಹಿಡಿದೆಳೆದು ಕಿರುಕುಳಕ್ಕೆ ಯತ್ನ ಪ್ರಕರಣ ➤ ಆರೋಪಿ ಅಂದರ್- ಪೋಕ್ಸೋ ಪ್ರಕರಣ ದಾಖಲು

error: Content is protected !!
Scroll to Top