ರಾಮ ನಾಮ ಸ್ಮರಣೆ ಮಾಡಿ ಮತ್ತು ದಿನಭವಿಷ್ಯ ನೋಡಿ

ರಾಮನಾಮದ ಜಪದಿಂದ ನಮ್ಮ ಮನಸ್ಸು ಪ್ರಪುಲ್ಲ ಗೊಳ್ಳುವುದು, ಹೃದಯ ಸಂತೋಷದಿಂದ ಕೂಡಿರುತ್ತದೆ, ನಮ್ಮ ಪಾಪಗಳು ಪರಿಹಾರವಾಗಿ ಪುಣ್ಯ ಪ್ರಾಪ್ತಿಯಾಗುವುದು. ಮಹಾವಿಷ್ಣುವಿನ ಏಳನೇ ಅವತಾರ, ರಾಮನ ಅವತಾರ. ರಾಮ ನಾಮದಿಂದ ಕಷ್ಟಗಳು ಸರಾಗವಾಗಿ ಪರಿಹಾರವಾಗುತ್ತದೆ.

ಶ್ರೀ ವೆಂಕಟೇಶ್ವರ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕೆಲಸವನ್ನು ಸಕಾಲದಲ್ಲಿ ಮಾಡಲು ಬಹಳಷ್ಟು ಪರಿಶ್ರಮ ಬೇಕಾಗಿದೆ, ನಿಮ್ಮಲ್ಲಿನ ಆಲಸ್ಯತನ ವನ್ನು ಮೊದಲು ತೆಗೆದು ಹಾಕಿ. ನಿರೀಕ್ಷೆಯ ಯೋಜನೆಗಳು ಅತಿಶೀಘ್ರದಲ್ಲೇ ಕೈಗೂಡುವುದು ನಿಶ್ಚಿತ. ದೈವಿಕ ಹರಕೆಗಳನ್ನು ತೀರಿಸುವ ಕಾರ್ಯಗಳನ್ನು ಮಾಡುವಿರಿ. ಮಕ್ಕಳ ವರ್ತನೆ ನಿಮಗೆ ಬೇಸರ ತರಿಸಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಗಾಳಿಸುದ್ದಿಯನ್ನು ನಂಬುವುದು ಸರಿಯಲ್ಲ. ವಿಷಯದ ಸತ್ಯಾಸತ್ಯತೆಯನ್ನು ಪರಾಮರ್ಶಿಸಿ. ನಿಮಗೆ ನೀವೇ ಹೊಗಳಿಕೊಳ್ಳುವುದು ಸಮಂಜಸವಲ್ಲ. ಅತಿಬುದ್ದಿವಂತರು ಎಂಬ ಗರ್ವ ಸರಿಯಲ್ಲ. ಆದಾಯಗಳಲ್ಲಿ ನಿರೀಕ್ಷಿತವಾದ ಲಾಭ ಕಂಡುಬರುತ್ತದೆ. ಕುಟುಂಬದೊಂದಿಗೆ ಸೌಜನ್ಯ ರೀತಿಯಲ್ಲಿ ವರ್ತಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆಕಸ್ಮಿಕವಾದ ಪ್ರಸಂಗಗಳು ಜರುಗ ಬಹುದಾದ ದಿನ. ಈ ದಿನ ಮಹತ್ವದ ಕಾರ್ಯಗಳನ್ನು ಮಾಡಲು ಪಣತೊಡುವಿರಿ. ಕೆಲವು ವಿಷಯಗಳು ನಿಮ್ಮ ಜೀವನದ ಗತಿಯನ್ನು ಬದಲಾಯಿಸುವುದು. ವ್ಯವಹಾರಸ್ಥರಿಗೆ ಉತ್ತಮವಾದ ದಿನ. ಉದ್ಯೋಗದಲ್ಲಿ ಬಡ್ತಿ ಕಾಣಬಹುದು. ಕುಟುಂಬದೊಡನೆ ಸಂತೋಷವಾಗಿ ಕಾಲ ಕಳೆಯಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸ್ತ್ರೀ ದೋಷ, ಅದರ ಪರಿಣಾಮ ಮತ್ತು ದಿನ ಭವಿಷ್ಯ

ಕರ್ಕಟಾಕ ರಾಶಿ
ಗೃಹ ಅಲಂಕಾರಕ್ಕೆ ಹೆಚ್ಚಿನ ಆದ್ಯತೆ ನೀಡುವಿರಿ. ಗೃಹ ನಿರ್ಮಾಣದ ಕಾಮಗಾರಿಗಳು ವ್ಯವಸ್ಥಿತವಾಗಿ ನಡೆಯುತ್ತದೆ. ಪ್ರವಾಸದ ಯೋಜನೆ ಪಟ್ಟಿ ಮಾಡುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯೊಡನೆ ಇರುವ ಭಿನ್ನಾಭಿಪ್ರಾಯಗಳನ್ನು ಆದಷ್ಟು ಸರಿಪಡಿಸಿಕೊಳ್ಳುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲವರು ಬೆಲೆ ನೀಡಿಲ್ಲ ಎಂಬ ಮಾತ್ರಕ್ಕೆ ಕೊರಗುವುದು ಸಮಂಜಸವಲ್ಲ. ಆದಷ್ಟು ಕುಟುಂಬದ ವಿಚಾರಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ. ಆರ್ಥಿಕ ವ್ಯವಹಾರಗಳು ಮೋಸದಿಂದ ಕೂಡಿರಲಿದೆ ಆದಷ್ಟು ಎಚ್ಚರಿಕೆಯಿರಲಿ. ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮುನ್ನ ಸಂಪೂರ್ಣ ಜ್ಞಾನ ಪಡೆದುಕೊಳ್ಳಿ. ಈ ದಿನ ತಾಳ್ಮೆಯಿಂದ ವರ್ತಿಸುವುದು ತುಂಬಾ ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ದಿನವಿಡಿ ಲವಲವಿಕೆ ತೇಜಸ್ಸು ನಿಮ್ಮಲ್ಲಿ ಪ್ರಕಾಶಮಾನವಾಗಿ ಕಂಡುಬರುತ್ತದೆ. ಜನರ ವಿಶ್ವಾಸವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಕೆಲವು ಮಾತುಗಳು ಒರಟುತನದಿಂದ ಕೂಡಿದ್ದು ಇದು ಕೆಲವರ ಮನಸ್ಸನ್ನು ನೋಯಿಸುವುದು. ಆರ್ಥಿಕವಾಗಿ ಅಷ್ಟೇನೂ ಉತ್ತಮವಾಗಿರುವುದಿಲ್ಲ ಸಾಲ ಕೇಳುವ ಪ್ರಸಂಗ ಬರಬಹುದು ಆದಷ್ಟು ತಡೆಹಿಡಿಯುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಲಕ್ಷ್ಯವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮದುವೆ ವಿಳಂಬದ ಸಮಸ್ಯೆಗೆ ಈ ರೀತಿ ಮಾಡಿ.

ವೃಶ್ಚಿಕ ರಾಶಿ
ಕುಟುಂಬಸ್ಥರ ಬೆಂಬಲದಿಂದ ಕೆಲಸಗಳು ಯಶಸ್ವಿಯಾಗಲಿದೆ. ನೀವು ಅಂದುಕೊಂಡಿರುವ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತೀರಿ. ನಿಮ್ಮಲ್ಲಿ ಧೈರ್ಯ ಕಡಿಮೆಯಾಗಬಹುದು ಆದಷ್ಟು ಮಾನಸಿಕವಾಗಿ ಸಿದ್ಧತೆ ನಡೆಸಿ. ಹಾಸ್ಯ ಸ್ವಭಾವದಿಂದ ಎಲ್ಲರನ್ನೂ ರಂಜಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕಚೇರಿ ಕಾರ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಅಧಿಕಾರಿ ವಲಯದಿಂದ ಮನ್ನಣೆ ಸಿಗಲಿದೆ. ಸಹವರ್ತಿಗಳಿಂದ ಮತ್ಸರದ ಭಾವನೆ ಮೂಡಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಅಪಪ್ರಚಾರ ನಿಂದನೆಗಳಿಂದ ಮಾನಸಿಕವಾಗಿ ಕುಗ್ಗಬಹುದು ಆದಷ್ಟು ಸದೃಢರಾಗಿ. ನಿಮ್ಮ ಕಾರ್ಯಗಳಲ್ಲಿ ತಪ್ಪಿರಬಹುದು ಇನ್ನೊಮ್ಮೆ ಪರಿಶೀಲಿಸುವುದು ಮುಖ್ಯ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರ್ತನೆ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸದಲ್ಲಿ ಮಾರ್ಪಡಿಸುವ ಚಿಂತನೆ ಮಾಡಬೇಡಿ. ನವೀನ ಹೂಡಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಸದ್ಯಕ್ಕೆ ಬೇಡ. ಆರ್ಥಿಕ ವ್ಯವಹಾರಗಳು ವ್ಯತಿರಿಕ್ತವಾಗಿ ನಡೆಯಬಹುದು. ಕುಟುಂಬದೊಂದಿಗೆ ವೈಮನಸ್ಸು ಸೃಷ್ಟಿಯಾಗಲಿದೆ. ಬರುವ ಹಣಕಾಸು ನಿಲ್ಲದೆ ಕೈಜಾರಿ ಹೋಗಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಈ ದಿನದ ಕಾರ್ಯಕಲಾಪಗಳು ಕೊನೆಯ ಹಂತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮನೆಯನ್ನು ಬದಲಾಯಿಸುವ ಚಿಂತನೆ ನಡೆಯಲಿದೆ. ವೃತ್ತಿಯಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಕೆಲವು ವಿಷಯಗಳು ನಿಮ್ಮಲ್ಲಿ ಅನಗತ್ಯವಾಗಿ ಕೋಪ ಸೃಷ್ಟಿಸಬಹುದು. ಹಿರಿಯರು ನೀಡುವ ಜವಾಬ್ದಾರಿಯನ್ನು ಪೂರೈಸಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top