ವಿದ್ಯಾರ್ಥಿ ವೇತನ ತಂತ್ರಾಂಶ ಅರ್ಜಿ – ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4   ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್‍ಎಸ್‍ಪಿ)ನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜನವರಿ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ.

Nk Kukke

ಅರ್ಜಿ ಸಲ್ಲಿಸಲು ಆನ್‍ಲೈನ್ ವೆಬ್‍ಸೈಟ್ ನ್ನು ವೀಕ್ಷಿಸಬಹುದು ಎಂದು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top