ಜ.18 ರಂದು ಮಕ್ಕಳಿಗೆ ಕನ್ನಡ ಗೀತೆ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4     ಜನವರಿ 18 ರಂದು ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾ ಬಾಲಭವನ ಕದ್ರಿ ಮಂಗಳೂರು ಇಲ್ಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ 5-8, 9-12, 13-16 ವರ್ಷದ ಮಕ್ಕಳಿಗೆ ಕನ್ನಡ ಗೀತೆ ಸ್ಪರ್ಧೆಯನ್ನು ಏರ್ಪಡಿಸಲಿದ್ದು ಆಸಕ್ತಿಯುಳ್ಳ ಮಕ್ಕಳು ಸ್ಪರ್ಧೆಯಲ್ಲಿ  ಭಾಗವಹಿಸಬಹುದು.


ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು ದೂರವಾಣಿ ಸಂಖ್ಯೆ 0824-2451254 ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಯದರ್ಶಿಗಳು, ಜಿಲ್ಲಾ ಬಾಲಭವನ ಸಮಿತಿ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಶಂಕು ಹುಳುಗಳು - ನಿರ್ವಹಣೆ ಕ್ರಮ

error: Content is protected !!
Scroll to Top