ನಿಮ್ಮವರು ನಿಮ್ಮೊಂದಿಗೆ ಮತ್ತು ನೋಡಿ ದಿನ ಭವಿಷ್ಯ.

ನೀವು ಇಷ್ಟಪಟ್ಟಿರುವ ವಿವಾಹವನ್ನು ಬಯಸಿ ಅಂತಹ ವಿಚಾರದಲ್ಲಿ ಕೆಲವರಿಂದ ಸಮಸ್ಯೆ ಉದ್ಭವವಾದರೆ ಅಥವಾ ನಿಮ್ಮ ಪ್ರೀತಿಪಾತ್ರರು ದೂರವಾಗಿದ್ದಾರೆ ಚಿಂತಿಸುವುದಿಲ್ಲ ಅಗತ್ಯವಿಲ್ಲ ಈ ಪರಿಹಾರ ಮಾಡಿ ದೂರ ಹೋಗಿರುವವರ ಹೆಸರನ್ನು ಅಥವಾ ಸಮಸ್ಯೆ ನೀಡುತ್ತಿರುವರ ಹೆಸರನ್ನು ಬಿಳಿ ಹಾಳೆಯ ಮೇಲೆ ಕಪ್ಪು ಶಾಯಿಯಲ್ಲಿ ಬರೆದು ಅದಕ್ಕೆ ಬಿಳಿ ನೂಲಿನಿಂದ ಕಟ್ಟಿ ಅರಳಿಮರದ ಬುಡದಲ್ಲಿ ಇಡಿ ಮತ್ತು ವಶ ಯಂತ್ರವನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.

ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕೆಲಸದ ವಿಷಯವಾಗಿ ಆಲಸ್ಯತನ ಕಾಡಬಹುದು. ವಿರೋಧಿ ವರ್ಗದವರು ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಉಪಟಳ ನೀಡುವ ಸಾಧ್ಯತೆ ಇದೆ. ಸಂಗಾತಿಯೊಡನೆ ವಾದವಿವಾದಗಳು ಹೆಚ್ಚಾಗುವ ಸಂದರ್ಭ ಬರಬಹುದು. ಆತ್ಮೀಯರಲ್ಲಿ ಅನಗತ್ಯ ಭಿನ್ನಾಭಿಪ್ರಾಯಗಳನ್ನು ತಡೆಗಟ್ಟಲು ನಿಮ್ಮ ಮಾತುಗಳ ಮೇಲೆ ಆದಷ್ಟು ಹಿಡಿತವಿಟ್ಟುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ತಯಾರಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗಲಿದೆ. ನಿಮ್ಮ ಭರವಸೆ ಈ ದಿನ ಹುಸಿಗೊಳ್ಳದೇ ಯಶಸ್ವಿಯಾಗಲಿದೆ. ವೃತ್ತಿರಂಗದಲ್ಲಿ ಅಭಿವೃದ್ಧಿಯ ಸಂಭ್ರಮವನ್ನು ಕಾಣಲಿದ್ದೀರಿ. ಸಕಾರಾತ್ಮಕ ಚಿಂತನೆಗಳಿಂದ ನಿಮ್ಮಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ. ತಾಂತ್ರಿಕ ವರ್ಗದವರ ವಿದೇಶ ಪ್ರವಾಸದ ಯೋಜನೆ ಯಶಸ್ವಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಉದ್ಯಮಿಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆ ಉತ್ತಮವಾಗಿರಲಿದೆ. ಆರ್ಥಿಕ ವ್ಯವಹಾರದಲ್ಲಿ ವಿಳಂಬ ಧೋರಣೆ ನಿಮ್ಮಿಂದಲೇ ಆಗಬಹುದು, ಆದಷ್ಟು ಅದರ ಬಗ್ಗೆ ವಿಚಾರ ಮಾಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸಿಗಂಧೂರು ಚೌಡೇಶ್ವರಿ ಅಮ್ಮನವರ ಮಹಿಮೆ

ಕರ್ಕಟಾಕ ರಾಶಿ
ಅತಿಯಾದ ಕೋಪ ಸಿಡುಕಿನ ಸ್ವಭಾವ ಒಳ್ಳೆಯದಲ್ಲ, ಇದರಿಂದ ಇನ್ನೊಬ್ಬರ ಮನಸ್ಥಿತಿಯೂ ಸಹ ಹಾಳಗಬಹುದು, ಕೆಲವು ಅವಕಾಶಗಳಿಂದ ವಂಚಿತರಾಗುವ ಸಾಧ್ಯತೆಯಿದೆ. ಕೆಲವರು ಸುಖಾಸುಮ್ಮನೆ ಪ್ರಚೋದಿಸಬಹುದು ಅನಗತ್ಯ ವಿಚಾರಗಳಿಗೆ ಕೈಹಾಕಿ ನಿಮ್ಮ ವರ್ಚಸ್ಸನ್ನು ಹಾಳುಮಾಡಿಕೊಳ್ಳಬೇಡಿ. ಆರ್ಥಿಕ ದೃಷ್ಟಿಯಲ್ಲಿ ಮಂದಗತಿಯ ಬೆಳವಣಿಗೆ ಕಂಡುಬರಲಿದೆ. ಹೊಸದಾದ ಅವಕಾಶಗಳು ಕಾಣಸಿಗಲಿದೆ ಆದರೆ ಅದರ ಪ್ರಯೋಜನ ಪಡೆಯುವ ಸಮಾಧಾನ ನಿಮ್ಮಲ್ಲಿ ಇರಬೇಕಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಕ್ಕಳ ವಿಚಾರಗಳಿಂದ ಮನಸ್ಸಿಗೆ ಬೇಸರ ಆವರಿಸಬಹುದು. ಆಸ್ತಿಯ ವ್ಯಾಜ್ಯಗಳು ಇದ್ದಕ್ಕಿದ್ದಂತೆ ಭುಗಿಲೇಳುವ ಸಾಧ್ಯತೆ ಕಂಡುಬರುತ್ತದೆ. ಈ ದಿನ ನೀವು ಭಕ್ತಿ ಹಾಗೂ ಆಧ್ಯಾತ್ಮಿಕ ವಿಚಾರಗಳಲ್ಲಿ ಹೆಚ್ಚಿನ ಸಮಯ ಕಳೆಯಲಿದ್ದೀರಿ. ನಿಮ್ಮ ಮನಃಶಾಂತಿಗಾಗಿ ದೇಗುಲ ದರ್ಶನದ ಪ್ರವಾಸ ಮಾಡಲಿದ್ದೀರಿ. ಪತ್ನಿಯ ಮಾತುಗಳಿಂದ ಮಾನಸಿಕವಾಗಿ ಪ್ರಬಲವಾಗುವ ಸ್ಥಿತಿ ಕಂಡು ಬರುತ್ತದೆ. ಬಂದಿರುವ ಕಷ್ಟ ಕಾರ್ಪಣ್ಯಗಳಿಂದ ಇಂದು ಪರಿಹಾರ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ದೈಹಿಕ ವ್ಯಾಯಾಮಕ್ಕೆ ಆದಷ್ಟು ಒತ್ತು ನೀಡಿ. ದೇಹದ ಸಮತೋಲನವನ್ನು ಕಾಪಾಡಿಕೊಳ್ಳುವುದು ಮುಖ್ಯ. ಗೃಹ ಖರೀದಿಯ ಬಯಕೆಗೆ ಸ್ವಲ್ಪ ದಿನದ ಮಟ್ಟಿಗೆ ಕಾಯಬೇಕಾದ ಅನಿವಾರ್ಯತೆ ಇದೆ. ಕಾಲ್ಪನಿಕ ಲೋಕದಲ್ಲಿ ವಿಹಾರ ಮಾಡುವ ನಿಮ್ಮ ಮನಸ್ಸನ್ನು ವಾಸ್ತವದಲ್ಲಿ ಕರೆದು ತನ್ನಿ. ಐಷಾರಾಮಿ ಜೀವನದಿಂದ ಕಳೆದುಕೊಳ್ಳುವುದು ಬಹಳಷ್ಟು ಇರುವುದನ್ನು ಉಳಿಸಲು ಪ್ರಯತ್ನಿಸಬೇಕಾದ ಸಂದರ್ಭವಿದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಲಕ್ಷಣದಲ್ಲಿ ಲವಲವಿಕೆ ತೇಜಸ್ಸು ಇರಲಿದೆ, ಚೇತನಯುತ್ತ ಜೀವನಶೈಲಿ ನಿಮ್ಮದಾಗಿದೆ, ಇವುಗಳನ್ನೆಲ್ಲಾ ದೃಢೀಕರಿಸಿ ನಿಮ್ಮ ಕೆಲಸದಲ್ಲಿ ಮಗ್ನರಾಗಿ ಗೆಲುವು ನಿಶ್ಚಿತ ವಾಗಲಿದೆ. ಹಣದ ವಿಚಾರದಲ್ಲಿ ಇಂದು ನಿಮ್ಮ ಪರವಾಗಿಯೇ ಗೆಲುವು ಲಭಿಸುತ್ತದೆ. ಆದಷ್ಟು ಸಹವಾಸ ದೋಷವನ್ನು ಕಡಿಮೆ ಮಾಡಿಕೊಳ್ಳಿ. ಮಧ್ಯವರ್ತಿಗಳಿಗೆ ವಿಶೇಷ ಸೌಲತ್ತು ದೊರಕಲಿದೆ. ಮನಸ್ಸಿನಲ್ಲಿ ಉದ್ಭವವಾಗುವ ಆಸೆ-ಆಕಾಂಕ್ಷೆಗಳಿಗೆ ಆದಷ್ಟು ಕಡಿವಾಣ ಹಾಕಿ. ಕುಟುಂಬದಲ್ಲಿ ಶಾಂತಿಯ ವಾತಾವರಣ ಇರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ವೃಶ್ಚಿಕ ರಾಶಿ
ಪತ್ನಿಯ ಮಾತುಗಳು ನಿಮ್ಮ ಮನಸ್ಸಿಗೆ ಬಹುಪ್ರಿಯ ಎನಿಸುತ್ತದೆ. ಕರ್ತವ್ಯದ ಹಿತದೃಷ್ಟಿ ನಿಮಗೆ ಖ್ಯಾತಿ ತಂದುಕೊಡಲಿದೆ. ನಿಮ್ಮನ್ನು ಹೊಗಳಿ ಅಟ್ಟಕ್ಕೇರಿಸುವ ಜನರು ಸುತ್ತಲು ಇರುವರು ಆದಷ್ಟು ನಿಮ್ಮ ಬುದ್ಧಿ ನಿಮ್ಮ ಹಿಡಿತದಲ್ಲಿರಲಿ. ತೋರಿಕೆಯ ಜೀವನಶೈಲಿಯನ್ನು ಆದಷ್ಟು ನಿಯಂತ್ರಿಸಿ. ಬದುಕಿನ ಗೆಲುವಿಗೆ ಸ್ವಾಭಾವಿಕ ವಿಚಾರಗಳಲ್ಲಿ ಪಾಲ್ಗೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವ ನಿಮ್ಮ ಖಯಾಲಿಗೆ ಈ ದಿನ ಅಷ್ಟೇನೂ ಉತ್ತಮವಾಗಿಲ್ಲ. ಕೆಲವು ಹಿಡಿದ ಕೆಲಸಗಳು ಸಮಯದ ಗತಿಯಲ್ಲಿ ಸಮಾಪ್ತಿಯಾಗದೆ ನಿಮಗೆ ಸಮಸ್ಯೆ ತಂದೊಡ್ಡಬಹುದು, ಆದಷ್ಟು ಕೆಲಸದ ಬಗ್ಗೆ ಕಾಳಜಿವಹಿಸಿ. ಮಾಡುವ ಕಾರ್ಯಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇಂದು ಸರಾಗವಾಗಿ ಕೊಟ್ಟಿರುವ ಕೆಲಸವನ್ನು ಬೇಗನೆ ಮಾಡಿ ಮುಗಿಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮನರಂಜನೆ ಮತ್ತು ಮೋಜಿನ ಒಂದು ದಿನ. ಯಾವುದೇ ಸಮಯದಲ್ಲಿ ಹಣದ ಅಗತ್ಯವಿರುತ್ತದೆ ಆದ್ದರಿಂದ ಇಂದು ಸಾಧ್ಯವಾದಷ್ಟು ನಿಮ್ಮ ಹಣವನ್ನು ಸಂಗ್ರಹಿಸುವ ಬಗ್ಗೆ ಆಲೋಚಿಸಿ. ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ –ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸ್ನೇಹಿತರೊಂದಿಗೆ ಈ ಅಮೂಲ್ಯ ಕ್ಷಣಗಳನ್ನು ಹಾಳುಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಗಿದೆ. ಸ್ನೇಹಿತರು ಮುಂಬರುವ ಸಮಯದಲ್ಲೂ ಸಿಗಬಹುದು ಆದರೆ ಅಧ್ಯಯನಕ್ಕಾಗಿ ಇದೆ ಸಮಯ ಅತ್ಯುತ್ತಮವಾಗಿದೆ. ನಿಮ್ಮ ಸಂಗಾತಿಯು ಇಂದು ನಿಮ್ಮ ಬಗೆಗಿನ ಎಲ್ಲಾ ಒಳ್ಳೆಯ ಗುಣಗಳನ್ನು ಹೊಗಳುತ್ತಾರೆ ಹಾಗೂ ಮತ್ತೆ ನಿಮ್ಮನ್ನು ಪ್ರೀತಿಸುತ್ತಾರೆ. ನಿಮ್ಮ ಆಪ್ತರು ವಾರಾಂತ್ಯದಲ್ಲಿ ನಿಮ್ಮನ್ನು ಏನನ್ನಾದರೂ ಮಾಡಲು ಒತ್ತಾಯಿಸುತ್ತಿದ್ದರೆ, ನಿಮಗೆ ಕೋಪ ಬರುವುದು ಸಹಜ. ಆದರೆ ಶಾಂತವಾಗಿರುವುದು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಣ್ಣ ಸಣ್ಣ ವಿಷಯಗಳು ನಿಮ್ಮ ಮನಸ್ಸು ಕೆಡಿಸಲು ಬಿಡಬೇಡಿ. ಕಳೆದ ದಿನಗಳನ್ನು ಹೋಲಿಸಿದರೆ ಇಂದು ಆರ್ಥಿಕ ಉತ್ತಮವಾಗಲಿದೆ ಮತ್ತು ನೀವು ಹೆಚ್ಚಿನ ಹಣವನ್ನು ಪಡೆಯುತ್ತೀರಿ . ನೀವು ಗುಂಪಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ನೀವು ಹೊಸ ಸ್ನೇಹಿತರನ್ನು ಸಂಪಾದಿಸುತ್ತೀರಿ. ತಪ್ಪು ಸಂವಹನೆ ಅಥವಾ ಒಂದು ಸಂದೇಶ ನಿಮ್ಮ ದಿನವನ್ನು ಅವರಿಸಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ.

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top