ಮಕ್ಕಳು ಆಗಿಲ್ಲವೇ? ಈ ಪರಿಹಾರ ಮಾಡಿ ಮತ್ತು ದಿನ ಭವಿಷ್ಯ ನೋಡಿ.

Astrology

ಸಂತಾನ ವಿಷಯದಲ್ಲಿ ಸಮಸ್ಯೆ ಅನುಭವಿಸುತ್ತಿದ್ದರೆ ಇದು ಪ್ರೇತಶಾಪ, ಗುರುಶಾಪ, ಪಿತೃಶಾಪ, ಸರ್ಪಶಾಪ, ಮಾತೃಶಾಪ ಇದ್ದಲ್ಲಿ ಪಾಪಕರ್ಮಗಳ ಫಲವಾಗಿ ಬೆಂಬಿಡದೆ ಸಮಸ್ಯೆ ಕೊಡಬಹುದು ಇದನ್ನು ಸೂಕ್ಷ್ಮವಾಗಿ ಜಾತಕದಲ್ಲಿ ವಿಶ್ಲೇಷಣೆ ಮಾಡಿ ಅದರ ಉಪಯುಕ್ತ ಪರಿಹಾರ ಕಾರ್ಯಗಳನ್ನು ಮಾಡುವುದು ಉತ್ತಮ. ಇದರಿಂದ ಸಂತಾನ ಪ್ರಾಪ್ತಿಯಾಗುವುದು ನಿಶ್ಚಿತ.

ಶ್ರೀ ದತ್ತಾತ್ರೇಯ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

Nk Kukke

ಮೇಷ ರಾಶಿ
ನಿಮ್ಮ ಸಾಮಾಜಿಕ ಕಳಕಳಿಯನ್ನು ಗೌರವಿಸುವ ಸುಂದರ ಕ್ಷಣ ಇಂದು ನಿಮ್ಮದಾಗಲಿದೆ. ನಿಮ್ಮ ಕುಟುಂಬದಲ್ಲಿ ನಡೆಯುವ ಹಲವು ವ್ಯಾಜ್ಯಗಳಿಂದ ಮನಸ್ತಾಪ ವಾಗುವುದು. ಸಂಕುಚಿತ ಮನಸ್ಥಿತಿಯನ್ನು ತೆಗೆದು ಹಾಕಿ. ನಿಮ್ಮ ಯೋಜಿತ ಕೆಲಸಕಾರ್ಯಗಳಲ್ಲಿ ಆದಷ್ಟು ಗಮನಹರಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಈ ದಿನ ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ನಿಮ್ಮ ಆತುರದ ಸ್ವಭಾವ ಇಂದು ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಬಹುದು. ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಹಾಗೂ ಸಂಶಯಗಳು ನಿಮ್ಮಿಂದ ದೂರವಾಗುತ್ತದೆ. ಬರಬೇಕಾದ ಹಣ ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಇರುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ವ್ಯರ್ಥ ಖರ್ಚಿಗೆ ಇಂದು ಕಡಿವಾಣ ಇರಲಿ. ಗುರುವಿನ ಧ್ಯಾನದಿಂದ ಅಥವಾ ಆರಾಧನೆಯಿಂದ ನಿಮ್ಮ ಮನೋಕಾಮನೆಗಳು
ಈ ಶುಭದಿನದಂದು ಪೂರ್ಣಗೊಳಿಸುತ್ತೀರಿ. ನೀವು ಹೆಚ್ಚಾಗಿ ಶುಭ ಧಾರ್ಮಿಕ ಹಾಗೂ ಮಂಗಲಕಾರ್ಯಗಳಲ್ಲಿ ತೊಡಗಿರುತ್ತೀರಿ. ವಿವಿಧ ಕ್ಷೇತ್ರಗಳಲ್ಲಿ ನಿಮ್ಮ ಇಂದಿನ ಹೂಡಿಕೆಗಳು ಹೆಚ್ಚು ಲಾಭದಾಯಕವಾಗಿ ಇರುವುದಿಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸಾಲದಿಂದ ಮುಕ್ತಿ ಹೊಂದುವ ಮಾರ್ಗ ಮತ್ತು ದಿನ ಭವಿಷ್ಯ

ಕರ್ಕಟಾಕ ರಾಶಿ
ನಿಮ್ಮ ದೀರ್ಘಾವಧಿಯ ಆರೋಗ್ಯ ಬಾಧೆಯು ಇಂದು ಸುಧಾರಣೆಯ ಹಂತ ತಲುಪುವುದು. ಇಂದು ನಿಮ್ಮ ಪತ್ನಿಯ ಇಚ್ಛೆಯನ್ನು ಅರಿತು ನಡೆಯುವಂಥವರಾಗಿರುತ್ತೀರಿ. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗ ಅವಕಾಶಗಳು ಇಂದು ನಿಮ್ಮ ಪಾಲಿನದಾಗಿರುತ್ತದೆ. ನಿಮ್ಮ ಆತ್ಮೀಯ ಸ್ನೇಹಿತರು ನಿಮ್ಮಿಂದ ದೂರವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಜ್ಞಾನವೇ ದೊಡ್ಡದು ಎಂದು ಭಾವಿಸದಿರಿ. ನಿಮ್ಮ ಜ್ಞಾನ ಕ್ಕಿಂತಲೂ ಹೆಚ್ಚು ಜ್ಞಾನವುಳ್ಳ ಜನರ ಸಂಪರ್ಕ ನಿಮಗಾಗುವುದು. ಇಂದು ನಿಮ್ಮ ಮನೋಗುಪ್ತ ವ್ಯವಹಾರಗಳು ನೆರವೇರುವ ಸುಂದರ ಕ್ಷಣಗಳು ನಿಮ್ಮದಾಗಲಿದೆ. ನಿಮ್ಮ ದಾಂಪತ್ಯ ಜೀವನದ ಸುಂದರ ಕ್ಷಣಗಳು ನಿಮಗೆ ಮನೋಲ್ಲಾಸವನ್ನು ತರುತ್ತದೆ. ಈ ದಿನ ನಿಮಗೆ ಅಂದುಕೊಂಡಂತೆ ಲಾಭವನ್ನು ದಯಪಾಲಿಸುತ್ತದೆ. ನಿಮ್ಮ ಕಾರ್ಯಯೋಜನೆಗಳಿಗೆ ಹಿರಿಯ ಅಧಿಕಾರಿಗಳಿಂದ ಮಾನ್ಯತೆ ದೊರೆಯುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಾಡುವ ಕೆಲಸದಿಂದ ಸ್ಥಾನ ಮತ್ತು ಗೌರವಗಳು ಹೆಚ್ಚಾಗಲಿದೆ. ನಿಮ್ಮ ಸಾಮಾಜಿಕ ಕಳಕಳಿಯಿಂದ ಉನ್ನತ ಪ್ರಶಂಸೆ ದೊರೆಯುವ ಸಾಧ್ಯತೆ ಕಾಣಬಹುದು. ವ್ಯವಹಾರಗಳಲ್ಲಿ ಆದಷ್ಟು ಆರ್ಥಿಕ ಬದ್ಧತೆಗಳನ್ನು ಕಾಪಾಡಿಕೊಳ್ಳಿ. ಆದಾಯವು ಸ್ಥಿರತೆಯಿಂದ ಕೂಡಿದ್ದು ಉತ್ತಮ ಅವಕಾಶಗಳು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹರ್ಷದಾಯಕ ವಾತಾವರಣ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಈ ದಿನ ಹೊಸ ಪರಿಚಯ ಮತ್ತು ಗಣ್ಯವ್ಯಕ್ತಿಗಳ ಬೇಟಿ ಆಗಬಹುದಾದ ಸಾಧ್ಯತೆ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಕಂಡುಬರುತ್ತದೆ. ಕೆಲಸದಲ್ಲಿ ಹೆಚ್ಚಿನ ಶ್ರಮ ಹಾಗೂ ಒತ್ತಡ ಕಂಡುಬರುತ್ತದೆ. ವ್ಯವಹಾರಗಳಲ್ಲಿ ನಿರುತ್ಸಾಹ ಹೆಚ್ಚಾಗಲಿದೆ ಆದಷ್ಟು ಗೆಲುವಿನ ಲೆಕ್ಕಾಚಾರ ಮತ್ತು ವ್ಯವಸ್ಥಿತ ಕಾರ್ಯತಂತ್ರಗಳನ್ನು ಪ್ರಸ್ತುತಪಡಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದೂರ ಆಗಿರುವ ಪ್ರೀಯರು ಮತ್ತೆ ನಿಮ್ಮ ವಶದಲ್ಲಿ ಬರುವ ತಂತ್ರ

ವೃಶ್ಚಿಕ ರಾಶಿ
ಆರ್ಥಿಕವಾಗಿ ಅನುಕೂಲ ಅಸಮತೋಲನ ಬರಬಹುದು. ಉಳಿತಾಯ ಮತ್ತು ಯೋಗ್ಯ ಹೂಡಿಕೆಗಳಿಗೆ ಶಿಫಾರಸು ಮಾಡಬಹುದಾಗಿದೆ. ಕೌಟುಂಬಿಕ ಮತ್ತು ಮನಸ್ಸಿನ ಕೆಲವು ಗೊಂದಲಗಳನ್ನು ನಿವಾರಿಸಿಕೊಳ್ಳಲು ಪ್ರಯತ್ನಪಡಿ. ಯೋಗ, ವ್ಯಾಯಾಮ, ಧ್ಯಾನದಂತಹ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಉತ್ತಮ. ಅನಗತ್ಯ ವಿಚಾರಗಳಿಗೆ ಕಾಲಹರಣ ಮಾಡುವುದು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲವು ಗಾಳಿಮಾತು ನಿಮ್ಮ ವಿಚಾರವನ್ನು ಬುಡಮೇಲು ಮಾಡಬಹುದು ಎಚ್ಚರವಿರಲಿ. ಪತ್ನಿಯ ಪ್ರೇಮ ಬರಿತ ನೋಟಗಳು ನಿಮ್ಮನ್ನು ಹೆಚ್ಚಾಗಿ ಮನಸ್ಸಿಗೆ ಮುದ ನೀಡಲಿದೆ. ನಿಮ್ಮ ಯೋಜಿತ ಕಾರ್ಯಗಳನ್ನು ಕೆಲವರು ದಾರಿತಪ್ಪಿಸುವುದು ಎಚ್ಚರವಿರಲಿ. ಸ್ನೇಹಿತರಲ್ಲಿ ಅಪನಂಬಿಕೆ ಮೂಡಬಹುದಾದ ಸಂಭವಗಳನ್ನು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಇನ್ನೊಬ್ಬರ ವಿಚಾರದಲ್ಲಿ ನೀವು ಮಧ್ಯಸ್ಥಿಕೆ ವಹಿಸಿಕೊಳ್ಳುವುದು ಬೇಡ. ಆರ್ಥಿಕ ವ್ಯವಹಾರಗಳು ಕುಂಠಿತವಾಗಿದ್ದು ನಿಮ್ಮ ಕಾರ್ಯಶೈಲಿ ಹಾಗೂ ಯೋಜನೆಗಳನ್ನು ಬದಲಾಯಿಸಿ ಕೊಳ್ಳಬೇಕಾಗಿದೆ. ಕೆಲವರ ಒತ್ತಡಗಳನ್ನು ನೀವು ಅನುಭವಿಸಬೇಕಾದ ಸಂದರ್ಭ ಬರಬಹುದು ಆದಷ್ಟು ಎಚ್ಚರಿಕೆಯಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕಲಾ ಪ್ರೇಮಿಗಳಾಗಿ ಹೊರಹೊಮ್ಮುವಿರಿ. ಈ ದಿನ ನೀವು ಮನಸ್ಸಿನ ಭಾವನೆಗಳನ್ನು ಆತ್ಮೀಯರೊಂದಿಗೆ ಹಂಚಿಕೊಳ್ಳುವುದನ್ನು ಕಾಣಬಹುದು. ಆಕಸ್ಮಿಕವಾಗಿ ಬಾಲ್ಯ ಸ್ನೇಹಿತರ ಭೇಟಿ ಯಾಗಲಿದೆ. ಮನರಂಜನೆಗೆ ಅವಕಾಶಗಳು ಸಿಗಲಿದ್ದು ವೆಚ್ಚಗಳು ಅಧಿಕವಾಗಬಹುದು ಎಚ್ಚರವಿರಲಿ. ಉತ್ತಮವಾದ ಯೋಜನೆಯನ್ನು ಪಡೆಯಲು ನಿಮ್ಮ ಕ್ರಿಯಾಶೀಲತೆಯನ್ನು ಉಪಯೋಗಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವ್ಯವಹಾರದಲ್ಲಿ ಆಲಸ್ಯತನ ಒಳ್ಳೆಯದಲ್ಲ. ವ್ಯಾಪಾರಸ್ಥರಿಗೆ ಉತ್ತಮ ಅಭಿವೃದ್ಧಿ ಫಲಗಳು ನಿರೀಕ್ಷಿಸಬಹುದು. ಆಕಸ್ಮಿಕವಾದ ಧನಲಾಭ ಯೋಗ ಕೂಡಿ ಬರುವ ಸಾಧ್ಯತೆಯಿದೆ. ನಿಮ್ಮ ಸೃಜನಾತ್ಮಕ ಕಾರ್ಯಗಳಿಗೆ ಇತರರು ಬೆಂಬಲ ಸೂಚಿಸಲಿದ್ದಾರೆ. ಕಲಿಕೆಯ ಗುಣವು ಅಗಾಧ ಜ್ಞಾನವನ್ನು ತಂದು ನೀಡಲಿದೆ. ಈ ದಿನ ಮನೆಯಲ್ಲಿ ಆಕಸ್ಮಿಕವಾಗಿ ಕಳೆದುಕೊಂಡ ವಸ್ತು ಸಿಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದಿನ ಭವಿಷ್ಯ - ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top