ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9    2018-19ನೇ ಶೈಕ್ಷಣಿಕ ಸಾಲಿನ ಪರಿಶಿಷ್ಟ ಜಾತಿ ಎಸ್.ಎಸ್.ಎಲ್.ಸಿ/ಪಿಯುಸಿ/ಪದವಿ/ಸ್ನಾತಕೋತ್ತರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜನವರಿ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಆನ್‍ಲೈನ್ ವೆಬ್‍ಸೈಟ್ ನ್ನು ವೀಕ್ಷಿಸಬಹುದು ಎಂದು  ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top