ಮಸೀದಿ, ಮದರಸ- ವಕ್ಫ್ ಮಂಡಳಿಯಲ್ಲಿ ನೋಂದಣಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೊಂದಾವಣೆಯಾಗದ ಮಸೀದಿ, ಮದರಸ, ದರ್ಗಾ, ಖಬರಸ್ಥಾನದ ವಿವರಗಳನ್ನು ಸಂಬಂಧಪಟ್ಟ ಸಂಸ್ಥೆಯ ಪದಾಧಿಕಾರಿಗಳು ಜಿಲ್ಲಾ ವಕ್ಪ್ ಕಚೇರಿ, ಮೌಲಾನಾ ಅಝಾದ್ ಭವನ, ಎರಡನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಕಚೇರಿಗೆ ಮಾಹಿತಿ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2420078ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಯು.ಕೆ. ಮೋನು ಅವರ ಪ್ರಕಟಣೆ ತಿಳಿಸಿದೆ.

Also Read  ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್     

error: Content is protected !!
Scroll to Top