ಚಂದ್ರಗಹಣ ವೀಕ್ಷಣೆ- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮುಕ್ತ ಅವಕಾಶ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9   ಜನವರಿ 10, ಶುಕ್ರವಾರ ರಾತ್ರಿ 10.37ರಿಂದ ಜನವರಿ 11ರ ಮುಂಜಾನೆ 2.42ರವರೆಗೆ ಚಂದ್ರಗಹಣ ಗೋಚರಿಸುತ್ತದೆ.

ಈ ವಿದ್ಯಮಾನವನ್ನು ವೀಕ್ಷಿಸಲು ಆಸಕ್ತರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ ರಾವ್ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group