(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10 2020-21ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜನವರಿ 20 ರಂದು ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.
ಜ.20- ಕೆಡಿಪಿ ಸಭೆ
By
Swathi
/ January 10, 2020
