ಪೂರ್ಣಕುಂಭ ಪೂಜೆಯಿಂದ ಶುಭಕಾರ್ಯದಲ್ಲಿ ಸಫಲತೆ ಮತ್ತು ದಿನ ಭವಿಷ್ಯ

ವಿವಾಹ ಕಾರ್ಯವು ತಡವಾಗುತ್ತಿದ್ದರೆ ಅಥವಾ ಶುಭ ಕಾರ್ಯಗಳಲ್ಲಿ ವಿಘ್ನಗಳು ಎದುರಾದರೆ ಪೂರ್ಣಕುಂಭ ಪೂಜೆಯನ್ನು ನೆರವೇರಿಸಿ ಇದರಿಂದ ಒಳಿತಾಗುತ್ತದೆ.

ಶ್ರೀ ಸೂರ್ಯ ಗಾಯತ್ರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಮಗನ ನಡವಳಿಕೆಯ ಬಗ್ಗೆ ತಮಗೆ ತುಂಬಾ ಬೇಸರತರಿಸುತ್ತದೆ. ಸಾಲ ತೆಗೆದವರ ಕಡೆಯಿಂದ ತುಂಬಾ ಹಿಂಸೆ ಅನುಭವಿಸುವಿರಿ. ಹೊಸ ಉದ್ಯಮ ಪ್ರಾರಂಭಿಸುವ ಬಗ್ಗೆ ಕುಟುಂಬ ಸದಸ್ಯರ, ಪತ್ನಿಯ, ಹಾಗೂ ಸ್ನೇಹಿತರ ಸಲಹೆ ಪಡೆದುಕೊಳ್ಳುವಿರಿ. ಗುರಿ ಸಾಧನೆಯ ಕನಸು ಕಾಣುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕಚೇರಿಯಲ್ಲಿನ ಕೆಲಸಕಾರ್ಯಗಳು ಈ ದಿನ ತಮಗೆ ಕಾಡಲಿದೆ. ಅದಕ್ಕೆ ಸಂಬಂಧಪಟ್ಟ ವ್ಯಕ್ತಿ ನಿಮಗೆ ಕಾಣಲಿದ್ದಾರೆ. ಕುಟುಂಬ ಸದಸ್ಯರೊಡನೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಜನರ ಜೊತೆ ತಮ್ಮ ಒಡನಾಟ ಸುಂದರವಾಗಿದೆ. ಲೇವಾದೇವಿ, ವ್ಯಾಪಾರಸ್ಥರಿಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಉದ್ಯೋಗ ಹುಡುಕಾಟದಲ್ಲಿ ಸ್ನೇಹಿತರ ಕಡೆಯಿಂದ ಸಹಾಯ ಸಿಗಲಿದೆ. ಮಕ್ಕಳ ಮದುವೆ ಕಾರ್ಯ ವಿಳಂಬವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆರೋಗ್ಯದಲ್ಲಿ ವೃದ್ಧಿಯಾಗುವುದು. ವ್ಯಾಪಾರಸ್ಥರಿಗೆ ಉತ್ತಮ ಪ್ರಗತಿ ಕಾಣಲಿದೆ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಮಟ್ಟಿಗೆ ಚೇತರಿಕೆ ಕಾಣಲಿದೆ. ಅಕ್ಕಪಕ್ಕದ ಮನೆಯ ಕಡೆ ಮತ್ತು ಅಕ್ಕಪಕ್ಕದ ಹೊಲದ ಮಾಲೀಕರ ಕಡೆಯಿಂದ ಮನಸ್ತಾಪವಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದಂಪತಿಗಳಲ್ಲಿ ಸಮಸ್ಯೆಯೇ? ಪರಿಹಾರ ಮತ್ತು ದಿನ ಭವಿಷ್ಯ

ಕರ್ಕಟಾಕ ರಾಶಿ
ಪ್ರೀತಿ ವಿಚಾರದಲ್ಲಿ ಕೊರಗುವಿರಿ. ನಿವೇಶನದಲ್ಲಿ ತೊಂದರೆ, ಆರೋಗ್ಯದಲ್ಲಿ ತೊಂದರೆ, ದೂರದ ಪ್ರಯಾಣ ಬೇಡ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಬಂದು ಬಳಗ ಸ್ನೇಹಿತರ ಕಡೆಯಿಂದ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಆಸ್ತಿ ವಿಚಾರದಲ್ಲಿ ತೊಂದರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ದೂರದ ಪ್ರಯಾಣ ಬೇಡ. ತುಂಬಾ ದಿನದಿಂದ ಕಾಡುವ ಸಮಸ್ಯೆಯನ್ನು ಬಗೆಹರಿಸುವ ಸನಿಹ ಬಂದಿರುತ್ತದೆ. ಕುಟುಂಬದಲ್ಲಿ ಕಲಹ ಅಣ್ಣತಮ್ಮಂದಿರಲ್ಲಿ ಕಲಹ ನಂಬಿದಲ್ಲಿ ಕಲಹ, ಮನಸ್ತಾಪ. ಆರೋಗ್ಯದಲ್ಲಿ ಏರುಪೇರು, ಯಾವುದೇ ವಾಹನ ಆಸ್ತಿ ವಿಚಾರದಲ್ಲಿ ಮನಸ್ತಾಪ. ಕೋರ್ಟ್ ವಿಚಾರದಲ್ಲಿ ಮುಂದೆ ಹೋಗುವುದು ಯಾರೋ ಮಾಡಿರುವಂತ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಪ್ರೀತಿ-ಪ್ರೇಮ-ಪ್ರಣಯ ದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡುವುದು ಉತ್ತಮ. ಕಣ್ಣು ಅಥವಾ ತಲೆ ನೋವಿನಿಂದ ಬಳಲುವ ಸಾಧ್ಯತೆ .ಅತಿಯಾದ ವಿವಾದದಿಂದಾಗಿ ವೈರತ್ವ. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ. ಅನವಶ್ಯಕ ದಂಡ ಅಥವಾ ವೆಚ್ಚ ಭರಿಸಬೇಕು ಸಾಧ್ಯತೆಯಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರ್ಥಿಕ ಅನುಕೂಲ ನಿಮ್ಮನ್ನು ಹುಡುಕಿ ಬರುವುದು. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದುಂದುವೆಚ್ಚ ಮಾಡುವಿರಿ. ನಿಮ್ಮ ಉತ್ತಮ ನಡವಳಿಕೆಯಿಂದ ಗೌರವ ಲಭಿಸಲಿದೆ. ನೆಮ್ಮದಿಯ ಜೀವನ. ತಾವು ಮಧ್ಯಸ್ಥಿಕೆ ವಹಿಸಿ ಸಾಲ ಕೊಟ್ಟಿದ್ದರೆ ಅದರಿಂದ ಮನಸ್ತಾಪ. ಮಕ್ಕಳ ವಿವಾಹ ಕಾರ್ಯದ ಬಗ್ಗೆ ಚಿಂತನೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಗೃಹ ಕಟ್ಟಡದ ಬಗ್ಗೆ ಚಿಂತನೆ. ಆಸ್ತಿ ಖರೀದಿಯಲ್ಲಿ ಗೊಂದಲ. ಬೇರೆಯವರ ಮಾಡಿರುವಂತ ಅಪವಾದಕ್ಕೆ ತಾವು ಬಲಿಪಶು ಆಗುವಿರಿ. ಸಂಗಾತಿಯ ಸಹಕಾರ ಪಡೆದು ಧೈರ್ಯದಿಂದ ಮುನ್ನುಗ್ಗಿ ಕಾರ್ಯಸಾಧನೆ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ತಂದುಕೊಡಲಿದೆ. ಸದಾ ಚಿಂತೆಯಿಂದ ಅನಿವಾರ್ಯವಾಗಿ ಆರೋಗ್ಯದಲ್ಲಿ ದುಷ್ಟ ಪರಿಣಾಮ ಬೀರಲಿದೆ. ಮಕ್ಕಳ ಆರೋಗ್ಯದ ಕಡೆ ಗಮನವಿರಲಿ. ಈ ದಿನ ನಿಮ್ಮ ಆದಾಯವು ದ್ವಿಗುಣಗೊಳ್ಳುವ ಅದರಿಂದಾಗಿ ಹೂಡಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಕಾಲವಾಗಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪರಸ್ತ್ರೀ ಸಂಘವನ್ನು ಬಿಡಿಸುವುದು ಹೇಗೆ ? ಶಾಸ್ತ್ರಾಧಾರಿತ ಪರಿಹಾರ.

ಧನಸ್ಸು ರಾಶಿ
ರಾಜಕೀಯದಲ್ಲಿ ಯಶಸ್ಸು, ಗೌರವವನ್ನು ಕೊಡುತ್ತದೆ. ಆಂತರಿಕ ಸಮಸ್ಯೆಗಳು ಪರಿಹಾರಗೊಂಡು ನೆಮ್ಮದಿ ಮೂಡಿಬರಲಿದೆ. ಹಿರಿಯ ವಯಸ್ಕರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಅಗತ್ಯ. ಮಕ್ಕಳ ಆರೋಗ್ಯದ ಸಮಸ್ಯೆ ತಮಗೆ ಕಾಡಲಿದೆ. ಮಕ್ಕಳ ವಿದ್ಯಾಭ್ಯಾಸದ ಪ್ರಗತಿ ಕಾಣುವಿರಿ. ಹೊಸ ವಸ್ತುಗಳನ್ನು ಖರೀದಿಸುವಿರಿ. ಮಹಿಳೆಯರಿಗೆ ಸಾಮಾಜಿಕ ಗೌರವ ದೊರಕಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹಿರಿಯರ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರವಾಗಲಿದೆ. ಪ್ರೇಮಿಗಳ ಮದುವೆ ಕಾರ್ಯ ವಿಳಂಬವಾಗುವುದು. ಮನೆಯಲ್ಲಿ ಶುಭಮಂಗಲ ಕಾರ್ಯಗಳು ನೆರವೇರುವ ಸಾಧ್ಯತೆ. ನೌಕರಿ ವಿಷಯದಲ್ಲಿ ಉನ್ನತ ಸ್ಥಾನ ಅಥವಾ ಬದಲಾವಣೆ. ಆರ್ಥಿಕ ಅನುಕೂಲತೆ ಉತ್ತಮ. ಮಕ್ಕಳಿಂದ ಸಂತಸ ಸುದ್ದಿ ಬರಲಿವೆ .ಬಂಧುಗಳ ಬರುವ ಸಾಧ್ಯತೆ. ವಿಚ್ಛೇದನದ ಹೆಣ್ಣುಮಗುವಿನ ಮದುವೆ ಬಗ್ಗೆ ಚಿಂತನೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹಿರಿಯರೊಂದಿಗೆ ವಿನಯದಿಂದ ನಡೆದುಕೊಳ್ಳಿ. ಸಾಮಾಜಿಕ ಕಾರ್ಯಗಳಿಂದ ನೆಮ್ಮದಿ . ಕುಟುಂಬದಲ್ಲಿ ಸಮಸ್ಯೆಗಳು ಎದುರಾಗಬಹುದು. ಆರ್ಥಿಕ ವಿಷಯದಲ್ಲಿ ಯಥಾಸ್ಥಿತಿ. ಕೆಲಸ ಕಾರ್ಯಗಳಲ್ಲಿ ಉತ್ಸಾಹ ಮೂಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಪ್ರೇಮ ನಿವೇದನೆಯಲ್ಲಿ ಯಶಸ್ವಿದಾಯಕ ಫಲಿತಾಂಶ ಬರುತ್ತದೆ. ನಿಮ್ಮ ಆಲಸ್ಯದಿಂದ ವ್ಯವಹಾರ ನಷ್ಟವಾಗಬಹುದು. ಗೆಳೆಯರೊಂದಿಗೆ ಪ್ರವಾಸ ಮಾಡುವ ಯೋಜನೆಗಳು ರೂಪಿಸುವಿರಿ. ಅಧಿಕಾರಿ ವಲಯದಿಂದ ನಿಮ್ಮ ವಿಚಾರಗಳಿಗೆ ವಿರೋಧ ವ್ಯಕ್ತವಾಗಬಹುದು. ಮಕ್ಕಳೊಡನೆ ನೀವು ಸಹ ಮಕ್ಕಳಾಗಿ ಬೆರೆಯುವ ಸಾಧ್ಯತೆಯಿದೆ. ಲೇವಾದೇವಿ ವಿಚಾರಗಳಲ್ಲಿ ನಷ್ಟವಾಗಬಹುದು. ಸಂಗಾತಿಯ ಆರೋಗ್ಯ ಉತ್ತಮಗೊಳ್ಳುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top