(ನ್ಯೂಸ್ ಕಡಬ) newskadaba.com ಮ0ಗಳೂರು ಮೇ.26. ಮಂಗಳೂರು ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ವಿಭಾಗಕ್ಕೆ ಕಿರಿಯ ಸಂಶೋಧನಾ ಕೆಲಸಕ್ಕೆ ಸಸ್ಯಶಾಸ್ತ್ರದಲ್ಲಿ ಎಂ.ಎಸ್.ಸಿ. ಪದವಿ ಪಡೆದವರಿಂದ ಅರ್ಜಿ ಆಹ್ವಾನಿಸಲಾಗಿದೆ. ನೇರ ಸಂದರ್ಶನವನ್ನು ಜೂನ್ 9 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರೊ.ಕೆ.ಆರ್. ಚಂದ್ರಶೇಖರ್, ಪ್ರಧಾನ ಸಂಶೋಧಕರು, ಡಿ.ಎಸ್.ಟಿ. ಪ್ರಾಜೆಕ್ಟ್, ಸಸ್ಯಶಾಸ್ತ್ರ ವಿಭಾಗ, ಮಂಗಳಗಂಗೋತ್ರಿ, ಕೊಣಾಜೆ, ಮಂಗಳೂರು-574199 ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಮಂಗಳೂರು ವಿಶ್ವವಿದ್ಯಾನಿಲಯ: ಸಂಶೋಧನಾ ಕಾರ್ಯಕ್ಕೆ ಅರ್ಜಿ ಆಹ್ವಾನ
