ಶಿವನ ಅನುಗ್ರಹದಿಂದ ಮಾಂತ್ರಿಕ ಮತ್ತು ವಶೀಕರಣ ಸಮಸ್ಯೆಗಳ ಪರಿಹಾರ ನೋಡಿ ದಿನ ಭವಿಷ್ಯ.

ವಶೀಕರಣ, ಮಾಂತ್ರಿಕ ಸಮಸ್ಯೆಗಳ ಪರಿಹಾರ ರೂಪವಾಗಿ ಸೋಮವಾರದ ದಿನ ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸಿ ಹಾಗೂ ಅಭಿಷೇಕವನ್ನು ಮಾಡಿ. ಇದರಿಂದ ನಿಮ್ಮ ಮೇಲಿನ ಪ್ರಯೋಗ ದೋಷವು ನಿವಾರಣೆಯಾಗುವುದು.

ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

Nk Kukke

ಮೇಷ ರಾಶಿ
ಅತಿ ಮೆಚ್ಚುಗೆ ಹಾಗೂ ನಂಬಿಕೆ ಉಳ್ಳಂತಹ ವ್ಯಕ್ತಿಗಳಿಂದ ಮೋಸ ಹೋಗುವ ಪರಿಸ್ಥಿತಿ ಬರಬಹುದು. ಕೆಲವು ವ್ಯಕ್ತಿಗಳು ಮೋಸದ ಹೂಡಿಕೆಗಳಿಗೆ ಪ್ರೇರಣೆ ನೀಡಬಹುದು ಎಚ್ಚರ ವಹಿಸಿ. ಆರ್ಥಿಕ ಅಸಮತೋಲನದಿಂದ ಚಿಂತೆ ಕಾಡುತ್ತದೆ. ಗುರುಹಿರಿಯರ ಅನುಗ್ರಹದಿಂದ ಉದ್ಯೋಗ ಬದಲಾವಣೆ ಸಾಧ್ಯತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೃಷಿಯಾಧಾರಿತ ವಲಯ ಹಾಗೂ ವ್ಯಾಪಾರಸ್ಥರಿಗೆ ಹಣ ಗಳಿಕೆ ಕಾಣಬಹುದು. ಕೆಲವು ಮರುಳಾಗುವ ಜಾಹೀರಾತುಗಳಿಂದ ದೂರವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಮನೆಯಲ್ಲಿ ಮಕ್ಕಳೊಡನೆ ಹಾಗೂ ಸಂಗಾತಿಯೊಡನೆ ಕಾಲ ಕಳೆಯಲು ಪ್ರಯತ್ನಿಸಿ. ನಿಮ್ಮ ಬುದ್ಧಿ ಬೇರೆಯವರ ಪಾಲಾಗದಿರಲಿ. ಹೇಳಿಕೆಯ ಮಾತುಗಳನ್ನು ಅಲಕ್ಷಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಊರ ದಾರಿ ದೂರವಾದರೇನು ನಿಮ್ಮ ಗುರಿಯನ್ನು ಮರೆಯದಿರಿ. ನಿಮ್ಮ ನಿಶ್ಚಿತ ಯೋಜನೆಗಳು ಪೂರ್ಣಗೊಳ್ಳುವ ಸಂದರ್ಭವಿದು, ಅದಕ್ಕಾಗಿ ಉದಾಸೀನತೆ ಬೇಡ, ಯಾವುದೇ ಕಾರಣಕ್ಕೂ ನಿರ್ಲಕ್ಷಿಸದರಿ. ಮನೆಯಲ್ಲಿನ ಆರೋಗ್ಯಕ್ಕೆ ಸೂಕ್ತ ಪರಿಹಾರ ಹುಡುಕಿ. ಕೆಲಸದಲ್ಲಿ ಏಕಾಗ್ರತೆ ಬಹು ಅವಶ್ಯಕ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಈ 4 ರಾಶಿಯವರಿಗೆ ವಿವಾಹ ಯೋಗ, ಜೀವನದ ಕಷ್ಟ ಪರಿಹಾರ ಡಿಸೆಂಬರ್ ತಿಂಗಳಿನಿಂದ ಈ ರಾಶಿಯವರ ಭವಿಷ್ಯ ತುಂಬಾ ಚೆನ್ನಾಗಿರುತ್ತದೆ

ಕರ್ಕಾಟಕ ರಾಶಿ
ಇಲ್ಲಸಲ್ಲದ ಆರೋಪಕ್ಕೆ ಗುರಿಯಾಗಿರುವ ಸಾಧ್ಯತೆ, ನಿಮ್ಮ ಸತ್ಯ, ಧರ್ಮ ನಿಮ್ಮನ್ನು ಕಾಪಾಡುತ್ತದೆ. ನಿಮ್ಮ ಸಂಗಾತಿಯನ್ನು ಉಡುಗೊರೆಗಳಿಂದ, ಪ್ರೀತಿಯ ಮಾತುಗಳಿಂದ ಓಲೈಸಿ ಕೊಳ್ಳಿ, ಇಲ್ಲದಿದ್ದಲ್ಲಿ ಸಮಸ್ಯೆ ನಿಶ್ಚಿತ. ಹಣಕಾಸಿನಲ್ಲಿ ಅಸಮಾಧಾನ. ಒತ್ತಡದ ಕೆಲಸದಿಂದ ಆಯಾಸ ಹೆಚ್ಚು. ದಾಖಲೆಗಳನ್ನು ಜಾಗ್ರತೆಯಿಂದ ಕಾಪಾಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆರ್ಥಿಕ ಸ್ಥಿತಿಯಲ್ಲಿ ಚೇತನ್ಯ. ಸ್ನೇಹಿತರು ಬಂಧು ಮಿತ್ರರ ಭೇಟಿಯಿಂದ ಹಣಕಾಸಿನಲ್ಲಿ ವ್ಯತ್ಯಾಸ ಕಾಣುತ್ತದೆ. ಕೆಲವು ಸಂಗತಿಗಳಲ್ಲಿ ನಿಮ್ಮ ನಿರ್ಧಾರವನ್ನು ಬಂಧುಗಳಿಂದ ಟೀಕೆ ಟಿಪ್ಪಣಿ ಗುರಿ ಆಗಬೇಕಾಗುತ್ತದೆ. ಮನೆಯಲ್ಲಿ ವಿವಾಹ ಕಾರ್ಯದ ಬಗ್ಗೆ ಚರ್ಚೆ. ಹಣ ಉಳಿತಾಯ ಯೋಜನೆಗೆ ದೀರ್ಘಾವಧಿ ಹೂಡಿಕೆ ಗಳಿಂದ ಲಾಭ ನಿರೀಕ್ಷಿಸಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಯೋಜನೆಗಳು ಉತ್ಸಾಹ ಹಾಗೂ ಅವಕಾಶ ತರಲಿದೆ. ಕೆಲಸದಲ್ಲಿನ ಸಣ್ಣ ಅಜಾಗರೂಕತೆಯು ದೊಡ್ಡ ನಷ್ಟವನ್ನು ನೀಡುತ್ತದೆ ಜಾಗ್ರತೆ ವಹಿಸಿ. ನಿಮ್ಮ ಯೋಚನೆ ಸದೃಢ ಹಾಗೂ ವ್ಯವಸ್ಥಿತ ಲಾಭಾಂಶ ವಾಗಿರಲಿ. ಯಾವುದೇ ಕಾರಣಕ್ಕೂ ನಿರ್ಲಕ್ಷತೆ ಬೇಡ. ಕೆಲಸವು ಸಂಪೂರ್ಣ ಮುಗಿದ ಮೇಲೆ ವಿಶ್ರಾಮ ತೆಗೆದುಕೊಳ್ಳಿ. ಶ್ರದ್ಧೆಯೇ ನಿಮ್ಮ ಶ್ರೇಯಸ್ಸು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹಳೆಯ ಬಾಕಿ ಕೆಲಸ ಇಂದು ಮುಕ್ತಾಯ ಮಾಡಲಿದ್ದೀರಿ. ನಿಮ್ಮ ವ್ಯಕ್ತಿತ್ವಕ್ಕೆ ಪ್ರಾಮಾಣಿಕತೆಯು ಹಿರಿಮೆ ತಂದುಕೊಡುತ್ತದೆ. ನಿಮ್ಮ ಪ್ರೀತಿಯ ಮಡದಿಗಾಗಿ ಇಂದು ನೀವು ಬಹಳಷ್ಟು ಸಮಯ ನೀಡುವಿರಿ. ಹಾಗೆಯೇ ಅವರನ್ನು ಸಂತೋಷ ಪಡಿಸುವ ಕೆಲಸ ಮಾಡುತ್ತಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೆಲಸದಲ್ಲಿನ ಶ್ರದ್ಧೆ ಹಾಗೂ ಪರಿಶ್ರಮ ನಿಮ್ಮನ್ನು ದೊಡ್ಡ ಸ್ಥಾನದಲ್ಲಿ ಇರಿಸುತ್ತದೆ. ಅಧಿಕಾರಿಗಳು ಮತ್ತು ನಿಮ್ಮ ನಡುವೆ ಕೆಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ಬರುವುದು. ನಿಮ್ಮ ವೈಯಕ್ತಿಕ ವಿಷಯದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ತಡೆಗಟ್ಟಿರಿ. ಅನಿರೀಕ್ಷಿತ ಹೊಸ ಯೋಜನೆಯೂ ಹೊಸತನದತ್ತ ಕೊಂಡೊಯ್ಯಲಿದೆ. ವ್ಯಾಪಾರಸ್ಥರು ಹಣಕಾಸಿನ ವಿಷಯದಲ್ಲಿ ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪೂಜೆಯಲ್ಲಿ ತೆಂಗಿನಕಾಯಿ ಕೆಟ್ಟುಹೋಗಿದೆಯೇ ಚಿಂತೆ ಬೇಡ. ಈ ಲೇಖನ ನೋಡಿ.

ಧನಸ್ಸು ರಾಶಿ
ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸದ ಕಡೆಗೆ ಹುರಿದುಂಬಿಸ ಬೇಕು. ಕೆಲವು ಗುಪ್ತ ಸಂಗತಿಗಳನ್ನು ಯಾರ ಜೊತೆಗೂ ಹಂಚಿಕೊಳ್ಳದಿರುವುದು ಒಳಿತು. ಇಂದು ನೀವು ಪ್ರೇಮಾಂಕುರದಲ್ಲಿ ಬೀಳಲಿದ್ದಿರಿ. ಅದರಿಂದ ಶುಭ ಫಲಿತಾಂಶ ಬರಲಿದೆ. ಇಂದು ದೂರದ ಪ್ರಯಾಣವನ್ನು ನಿಷೇಧಿಸುವುದು ಒಳ್ಳೆಯದು. ಹಣಕಾಸಿನಲ್ಲಿ ಉತ್ತಮ ವ್ಯವಹಾರ ಕುದುರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ವೈಜ್ಞಾನಿಕ ಸಂಶೋಧಕರಿಗೆ ಕುತೂಹಲದ ವಾತಾವರಣ ಇರುತ್ತದೆ. ನಿಮ್ಮಲ್ಲಿನ ಸೋಮಾರಿತನದಿಂದ ಕೆಲಸದಲ್ಲಿ ನಷ್ಟ ಹಾಗೂ ಇತರರಿಂದ ಸಮಸ್ಯೆಗಳು ಬರಬಹುದು ಎಚ್ಚರವಿರಿ. ಸಂಘ ಸಹವಾಸದಲ್ಲಿ ಉತ್ತಮರನ್ನು ಮಾತ್ರ ಪಡೆಯುವುದು ಸೂಕ್ತ. ಕೆಲವು ಜನರ ಸಹಕಾರದಿಂದ ಹಣಕಾಸಿನ ಸ್ಥಿತಿಯಲ್ಲಿ ಪ್ರಯೋಜನವಾಗಲಿದೆ. ಆದಷ್ಟು ಮೋಜು ಮಸ್ತಿ ಕೂಟಗಳಿಂದಾಗುವ ವೆಚ್ಚವನ್ನು ತಡೆಗಟ್ಟುವುದು ಒಳಿತು. ಮನೆಯವರ ಮಾತನ್ನು ನಿರ್ಲಕ್ಷಿಸದರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಶತ್ರು ಭಾದೆ ನಿಮ್ಮನ್ನು ಸದಾ ಕಾಡುತ್ತದೆ ಆದಷ್ಟು ದೂರವಿರುವುದು ಸೂಕ್ತ. ಮಹತ್ವದ ಯೋಜನೆ ಇಂದು ಸಾಕಾರ ವಾಗುತ್ತದೆ. ನೀವು ವಾಗ್ದಾನ ನೀಡುವಾಗ ನಿಮ್ಮ ಪರಿಧಿಯನ್ನು ಮೀರದಿರುವುದು ಒಳಿತು. ಹಣಕಾಸಿನ ಲಾಭದಿಂದ ಹೊಸ ಆಲೋಚನೆ ಹೊಸ ಹುರುಪು ಮೂಡುತ್ತದೆ. ಅವಕಾಶಗಳು ಉಪಯೋಗಿಸಿಕೊಳ್ಳುವ ಚತುರತೆಯನ್ನು ಬಳಸಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಉನ್ನತ ಮಟ್ಟದ ಸಾಧನೆ ಜನಮನ್ನಣೆಗಳಿಸುತ್ತಿದೆ. ಸಾಮಾಜಿಕ ಬದ್ಧತೆ ಹಾಗೂ ಹಣಕಾಸಿನ ಸ್ಥಿತಿ ಇಂದು ಉತ್ಕೃಷ್ಟವಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಸಿಗಲಿದೆ. ಕುಟುಂಬದಲ್ಲಿನ ಹಳೆಯ ವ್ಯಾಜ್ಯಗಳು ಪರಿಹಾರವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ವಿಶ್ವ ಆಹಾರ ದಿನ ಅಕ್ಟೋಬರ್-16; ಡಾ. ಮುರಲೀ ಮೋಹನ ಚೂಂತಾರು

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top