ಒಮನ್ ಸುಲ್ತಾನ್ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ ಶೋಕಾಚರಣೆ ➤ ಕರಾವಳಿ ಉತ್ಸವದ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಸುಲ್ತಾನೇಟ್ ಆಫ್ ಒಮಾನ್ ದೇಶದ ಸುಲ್ತಾನರಾದ ಖಬೂಸ್ ಬಿನ್ ಸಈದ್ ಅಲ್ ಸಈದ್ ಅವರು ಜ.10 ರಂದು ನಿಧನರಾಗಿದ್ದು, ಅವರ ಗೌರವಾರ್ಥ ಇಂದು (ಜ.13) ದೇಶಾದ್ಯಂತ ಶೋಕಾಚರಣೆ ಆಚರಿಸಲು ನಿರ್ಧರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಕರಾವಳಿ ಉತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಉಡುಪಿ: ಮೂರು ದಿನಗಳ ಮಲ್ಪೆ ಬೀಚ್ ಉತ್ಸವಕ್ಕೆ ವಿಧ್ಯುಕ್ತ ಚಾಲನೆ !

error: Content is protected !!
Scroll to Top