ಕುದ್ಲೂರು ಹಯಾತುಲ್‌ ಇಸ್ಲಾಂ ಮದ್ರಸ ಆತೂರು ➤ ನಾಳೆ(ಜ.14) ನೂತನ ಕಟ್ಟಡದ ಶಿಲಾನ್ಯಾಸ

(ನ್ಯೂಸ್ ಕಡಬ) Newskadaba.com ಜ.12. ಕಡಬ. ಮುಬಾರಕ್ ಜುಮಾ ಮಸೀದಿ ಕುದ್ಲೂರು (ಆತೂರು) ಇದರ ಆಶ್ರಯದಲ್ಲಿ ನಡೆಸುತ್ತಿರುವ ಹಯಾತುಲ್ ಇಸ್ಲಾಂ ಮದ್ರಸದ ನೂತನ ಕಟ್ಟಡ ನಿರ್ಮಾಣದ ಶಿಲಾನ್ಯಾಸವು ಜ.14ರಂದು ಸಂಜೆ 3 ಗಂಟೆಗೆ ನಡೆಯಲಿದೆ.

ಮದರಸ ಕಟ್ಟಡದ ಶಿಲಾನ್ಯಾಸವನ್ನು ಸಮಸ್ತ ಕೇರಳ ಜಂ- ಇಯ್ಯತ್ತುಲ್ ಉಲಮಾ ಇದರ ಅಧ್ಯಕ್ಷರಾದ ಬಹು| ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ರವರು ನೆರವೇರಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Also Read  ‌ಮೂಡಿಗೆರೆಯ ಧನ್ಯಶ್ರೀ ಆತ್ಮಹತ್ಯೆ ಪ್ರಕರಣ ►ವಾಟ್ಸಪ್, ಫೇಸ್‌ಬುಕ್‌ ಗಳಲ್ಲಿ ಮಾನ ಹಾನಿ ನಡೆಸಿದವರ ವಿರುದ್ಧ ಕಠಿಣ ಕ್ರಮ

error: Content is protected !!
Scroll to Top