ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಅಪಘಾತ ➤ ಕಾರಿನಲ್ಲಿದ್ದವರಿಗೆ ಗಾಯ

(ನ್ಯೂಸ್ ಕಡಬ) newskadaba.com, ಪುತ್ತೂರು, ಜ.13   ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಎರಡೂ ವಾಹನಗಳು ಜಖಂಗೊಂಡು ಕಾರಿನಲ್ಲಿದ್ದವರಿಗೆ ಗಾಯಗಳಾದ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಓಡ್ಲ ಎಂಬಲ್ಲಿ ನಿನ್ನೆ ನಡೆದಿದೆ.

ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಕುಬ್ರ, ಕಮರುನ್ನೀಸಾ, ಚಾಲಕ ಅಲಿ ಮತ್ತು ಇತರರು ಗಾಯಗೊಂಡರು ಮತ್ತು ಎರಡೂ ವಾಹನಗಳು ಜಖಂಗೊಂಡ ಬಗ್ಗೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಸೆ.9 : ಮುಕ್ಕೂರಿನಲ್ಲಿ 9 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ

Nk Kukke

 

error: Content is protected !!
Scroll to Top