ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com, ಕಡಬ, ಜ.13   ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕಡಬ ತಾಲೂಕು ಓಂತ್ರಡ್ಕ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕುಸುಮಾಧರ ಕೆ ಭಾಗವಹಿಸಿ 800 ಮೀಟರ್ ಓಟದಲ್ಲಿ ತೃತೀಯ, ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ.

Scroll to Top