ಅಂತರ್ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಲಯಕ್ಕೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com, ಕಡಬ, ಜ.13   ಮಂಗಳೂರಿನ KPT ಯಲ್ಲಿ, ಕಮಲ್ ಮಾರ್ಷಲ್ ಆಟ್ಸ್‍ನವರ ನೇತೃತ್ವದಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನ ಕಟ್ ಮತ್ತು ಕುಮಿಟೆ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯದ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಶ್ರವಣ್, ಮಧುಸೂಧನ್, ಶ್ರೇಯಸ್, ಲಿಖಿತ್ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ಯಾಧವ ಬೀರಂತ್ತಡ್ಕ ಇವರು ತರಬೇತಿ ನೀಡಿರುತ್ತಾರೆ.

Also Read  ನ. 13 ರಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ತಪಾಸಣ ಶಿಬಿರ

error: Content is protected !!
Scroll to Top