ಕಡಬ: ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಸಾನ್ವಿಕ ಕೆ ಎಸ್ ರವರಿಗೆ ಚಿನ್ನ ಮತ್ತು ಬೆಳ್ಳಿ

(ನ್ಯೂಸ್ ಕಡಬ) newskadaba.com, ಕಡಬ, ಜ.14      ಕೇರಳದ ವಯನಾಡ್‍ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಕಡಬ ಕ್ನಾನಾಯ ಅಂಗ್ಲ ಮಾಧ್ಯಮ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಸಾನ್ವಿಕ ಕೆ ಎಸ್ ಕಟಾ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಕಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

ಈಕೆ ಆರಿಗ ಕಂಗುಳೆ ಸದಾನಂದ ಮ್ತತು ವಾಣಿ ದಂಪತಿ ಪುತ್ರಿ.

Also Read  ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..!

error: Content is protected !!
Scroll to Top