ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮತ್ತು ಸಂಕ್ರಾಂತಿ ಹಬ್ಬದ ಶುಭಾಶಯಗಳು

ಸಂಕ್ರಾಂತಿಯ ಶುಭ ದಿವಸದಂದು ಉತ್ತರಾಯಣ ಪುಣ್ಯಕಾಲ ಪ್ರಾರಂಭವಾಗುತ್ತದೆ. ಕುಲದೇವತೆಗಳ ಅನುಗ್ರಹವನ್ನು ಪಡೆಯಿರಿ. ಗೋವುಗಳಿಗೆ ಆಹಾರವನ್ನು ನೀಡಿ. ರೈತಾಪಿ ವರ್ಗದವರು ಉತ್ತಮ ಬೆಳೆ ದವಸದಾನ್ಯ ಗಳಿಗಾಗಿ ಪ್ರಾರ್ಥಿಸಿಕೊಳ್ಳಿ ಶುಭವಾಗಲಿ.

ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಇಂದು ಸಮಾರಂಭಗಳಿಗೆ ಅಥವಾ ಗೋಷ್ಠಿಗಳಿಗೆ ನೀವು ಪಾಲ್ಗೊಳ್ಳಲು ಸಿದ್ದರಾಗುವಿರಿ. ಮಧ್ಯಮ ಗತಿಯ ಆರ್ಥಿಕ ವ್ಯವಹಾರ ನಡೆಯಲಿದೆ. ನೆನೆಗುದಿಗೆ ಬಿದ್ದಿರುವ ಕಾರ್ಯಗಳು ಈ ದಿನ ಒಂದು ಹಂತದಲ್ಲಿ ಪುನರಾರಂಭ ಮಾಡುವ ಸಾಧ್ಯತೆಗಳು ದಟ್ಟವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಬ್ಬರ ಜಗಳದಲ್ಲಿ ನೀವು ಮೂರನೇ ವ್ಯಕ್ತಿಯಾಗಿ ಪ್ರವೇಶಿಸ ಬೇಡಿ ತಟಸ್ಥವಾಗಿರುವುದು ಕ್ಷೇಮ. ಸ್ವಂತ ಉದ್ಯೋಗದ ಯೋಜನೆ ಸಕಾರಾತ್ಮಕ ಗೊಳ್ಳುವ ಸುಸಂದರ್ಭ ಒದಗಿಬಂದಿದೆ. ಮಕ್ಕಳೊಡನೆ ಚುಟುಕು ಪ್ರವಾಸ ಅಥವಾ ಪ್ರದರ್ಶನ ಕಲೆಗಳಿಗೆ ಭೇಟಿ ನೀಡುವ ಸಾಧ್ಯತೆ ಈ ದಿನ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Nk Kukke

ಮಿಥುನ ರಾಶಿ
ಮನೆಗೆ ನೆಂಟರಿಷ್ಟರ ಆಗಮನದಿಂದ ಸಂತಸ ಹೆಚ್ಚಾಗಲಿದೆ. ಈ ದಿನ ನಿಮ್ಮ ಶ್ರಮ ತುಂಬಾ ಹೆಚ್ಚಾಗಿ ಕಾಣಬಹುದು. ಹೆಚ್ಚಿನ ಓಡಾಟ ಅಲೆದಾಟದಿಂದ ದೈಹಿಕ ಆಯಾಸ ದಂತಹ ಸಮಸ್ಯೆಯಲ್ಲಿ ಸಿಲುಕುವಿರಿ. ಕೆಲವು ಯಶಸ್ಸುಗಳು ಇನ್ನೇನು ಹತ್ತಿರದಲ್ಲಿದ್ದ ಹಾಗೆ ಅವುಗಳು ಕಣ್ಮರೆಯಾಗುವ ಸಾಧ್ಯತೆಗಳು ಕಂಡು ಬರುತ್ತದೆ. ತೀವ್ರತರನಾದ ನಿರಾಶಾ ಭಾವನೆ ಕಾಡಬಹುದು ನೀವು ಆದಷ್ಟು ಸಕಾರಾತ್ಮಕವಾಗಿ ಚಿಂತಿಸಿ ನಿಮ್ಮ ಪರಿಶ್ರಮಕ್ಕೆ ಖಂಡಿತ ಬೆಲೆ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಪ್ರೇಮ ಸಫಲತೆಗೆ ಸುಲಭ ಪರಿಹಾರ ಮತ್ತು ದಿನ ಭವಿಷ್ಯ

ಕರ್ಕಟಾಕ ರಾಶಿ
ಕುಲ ದೇವತಾರಾಧನೆ ಮಾಡುವುದು ಒಳಿತು. ಹೊಸತನದತ್ತ ನಿಮ್ಮ ಪ್ರಯಾಣ ಸಾಗಲಿದೆ. ಹೊಸ ವ್ಯಕ್ತಿಗಳ ಪರಿಚಯ ಹಾಗೂ ಮಿತ್ರರು ನಿಮ್ಮ ಜೀವನದಲ್ಲಿ ಸೇರ್ಪಡೆಯಾಗಲಿದ್ದಾರೆ. ಉದ್ಯಮದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಆಧುನಿಕತೆ ಮತ್ತು ತಂತ್ರಜ್ಞಾನವನ್ನು ನೀವು ಪ್ರಸ್ತುತಪಡಿಸಲು ಬಯಸುವಿರಿ. ನಿಮ್ಮ ಕೆಲವು ನಿಲುವುಗಳನ್ನು ಮೇಲಾಧಿಕಾರಿಗಳು ಯಾವುದೇ ಬೆಲೆ ನೀಡದೆ ತಳ್ಳಿಹಾಕಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಹವರ್ತಿಗಳಿಂದ ಕಿರಿಕಿರಿ ಬರುವ ಸಾಧ್ಯತೆಗಳುಂಟು. ಕೌಟುಂಬಿಕ ಜೀವನದಲ್ಲಿ ವೈಯಕ್ತಿಕ ಸಮಸ್ಯೆಗಳು ಹೆಚ್ಚಾಗಲಿದೆ. ಕೆಲವು ಗೌಪ್ಯ ಮಾಹಿತಿಗಳನ್ನು ಯಾರೊಂದಿಗೂ ಹಂಚಿಕೊಳ್ಳದೇ ಇರುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಪ್ರಯತ್ನ ಶೀಲತೆಯ ಗುಣ ಸ್ವಭಾವ ಉತ್ತಮವಾಗಿದೆ. ದೈವಿಕ ಪ್ರೇರಣೆ ನಿಮ್ಮ ಮುಂದುವರಿಕೆಗೆ ಅವಶ್ಯ ಎಂಬುದನ್ನು ಮನಗಾಣಿರಿ. ಕ್ರೀಡೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ ಹಾಗೂ ನಿರೀಕ್ಷಿತ ಗೆಲುವು ಸಂಪಾದನೆ ಮಾಡುವುದುಂಟು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮವಾದ ಸಾಧನೆ ನಿಮ್ಮಿಂದ ಆಗಲಿದೆ. ಹಿರಿಯರು ನೀಡುವ ಜವಾಬ್ದಾರಿಗಳನ್ನು ಕಡೆಗಣಿಸಬೇಡಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಬಂಧುಗಳೊಡನೆ ಇರುವ ವೈಷಮ್ಯವನ್ನು ಆದಷ್ಟು ಪರಿಹರಿಸಲು ಮುಂದಾಗಿ. ನಿಮ್ಮಲ್ಲಿ ಮೂಡುವ ಕೋಪವನ್ನು ತಡೆಗಟ್ಟುವುದು ಸೂಕ್ತ. ಒಂದು ವಿಚಾರಗಳಲ್ಲಿ ತರ್ಕ ಅಥವಾ ವಾದ-ವಿವಾದಗಳು ಹೆಚ್ಚು ಮಾಡುವುದು ಸರಿ ಕಂಡುಬರುವುದಿಲ್ಲ. ನೀವು ಅನುಭವಿಸುತ್ತಿರುವ ಏಕಾಂಗಿತನವನ್ನು ತೆಗೆದುಹಾಕಿ ಸಮಾಜದೊಂದಿಗೆ ಬೆರೆಯಲು ಪ್ರಯತ್ನ ಮಾಡುವುದು ಒಳ್ಳೆಯದು. ನಿಮ್ಮ ಯೋಜನೆಗಳಿಗೆ ಕುಟುಂಬದಿಂದ ಸಹಕಾರ ಪಡೆಯಲು ಸಂಕೋಚ ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಉತ್ತಮ ಆರೋಗ್ಯ ಹಾಗೂ ಆರ್ಥಿಕ ವಿಷಯಕ್ಕೆ ಗಿರಿಧರ ಭಟ್ ರವರಿಂದ ತುಂಬಾ ಸುಲಭ ಪರಿಹಾರ.

ವೃಶ್ಚಿಕ ರಾಶಿ
ನಿರುದ್ಯೋಗಿಗಳಿಗೆ ಉತ್ತಮ ರೀತಿಯಾದ ಉದ್ಯೋಗವಕಾಶಗಳು ಸಿಗಲಿದೆ. ನಿಮ್ಮಲ್ಲಿನ ಮನಸ್ಥಿತಿಯನ್ನು ಸಮಾಧಾನ ಪಡಿಸಿ ಕೊಳ್ಳುವುದು ಅತಿಮುಖ್ಯ. ಹೆಚ್ಚಿನ ಕೋಪ ವೇಷ ಒಳ್ಳೆಯದಲ್ಲ. ಮನೆ ಬದಲಾವಣೆಗೆ ಮುಹೂರ್ತ ನಿಗದಿಯಾಗುವ ಸಾಧ್ಯತೆ ಕಾಣಬಹುದು. ಮಕ್ಕಳ ಬೆಳವಣಿಗೆ ಉತ್ತಮ ರೀತಿಯಾಗಿ ಕಂಡುಬರುತ್ತಿದೆ. ಬಂಧು-ಮಿತ್ರರಿಂದ ನೆರವು ಸಿಗುವ ಸಾಧ್ಯತೆ ಉಂಟು. ವಿನಾಕಾರಣ ಕಾದಾಡುವ ಮನಸ್ಥಿತಿಯನ್ನು ತೆಗೆದುಹಾಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಇಷ್ಟವಿಲ್ಲದ ವಿಚಾರಗಳಲ್ಲಿ ಕಾಲಹರಣ ಮಾಡುವುದು ವ್ಯರ್ಥ ಪ್ರಯತ್ನ ಎಂಬುದನ್ನು ಪರಿಗಣಿಸಿ ಇನ್ನೊಬ್ಬರ ಒತ್ತಡಕ್ಕೆ ಸಿಲುಕಬೇಡಿ. ಭವಿಷ್ಯದ ಯೋಜನೆಗಳಲ್ಲಿ ಅಡ್ಡಿ-ಆತಂಕಗಳು ಎದುರಿಸುವ ಸಾಧ್ಯತೆ ಇದೆ. ಕೆಲವು ಜನಗಳಿಂದ ಅಪಪ್ರಚಾರದ ಬೀತಿ ಆವರಿಸಬಹುದು. ಮನೋ ನೆಮ್ಮದಿ ನಾಶಮಾಡುವ ವ್ಯವಸ್ಥಿತ ಜಾಲಗಳಲ್ಲಿ ಬೀಳಬೇಡಿ. ಯೋಜನೆಗಳ ಬಗ್ಗೆ ಖಚಿತ ಮಾಹಿತಿ ಹಾಗೂ ಪೂರ್ವಾಪರ ತಿಳಿದುಕೊಂಡು ಮುಂದುವರಿಯುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಋಣಾತ್ಮಕ ಯೋಚನೆಗಳನ್ನು ಈ ದಿನ ಸಂಪೂರ್ಣವಾಗಿ ತೆಗೆದುಹಾಕಿ ನಿಮ್ಮ ಕಾರ್ಯಚಟುವಟಿಕೆಗಳಲ್ಲಿ ನಂಬಿಕೆ ಇಡಿ ಮತ್ತು ಕುಟುಂಬದ ಬೆಂಬಲವನ್ನು ಪಡೆಯಲು ಮುಂದಾಗುವುದು ಸೂಕ್ತ. ಪತ್ನಿಯ ನಡುವೆ ವೈಮನಸ್ಸು ಬೆಳೆಸುವುದು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಬಂಧುಗಳೊಡನೆ ಕ್ಷುಲ್ಲಕ ಕಾರಣಕ್ಕಾಗಿ ವಾಗ್ವಾದ ನಡೆದು ಬಹಳ ಸಮಸ್ಯೆ ಆಗುವಂತದ್ದು ಕಾಣಬಹುದು ಆದಷ್ಟು ಎಚ್ಚರದಿಂದ ನಿರ್ವಹಿಸುವುದು ಸೂಕ್ತ. ಈ ದಿನ ಗೃಹಪಯೋಗಿ ವಸ್ತುಗಳ ಖರೀದಿ ಸಾಧ್ಯತೆ ಇದೆ ಹಾಗೂ ನಿಮ್ಮ ಅಚ್ಚುಮೆಚ್ಚಿನ ವಸ್ತುಗಳನ್ನು ಸಹ ಖರೀದಿ ಮಾಡುವಿರಿ. ಸಂಕಟದಲ್ಲಿರುವವರಿಗೆ ನೀವು ಸಹಾಯ ಮಾಡುವ ಮನಸ್ಥಿತಿಯಲ್ಲಿ ಇದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹಿರಿಯರ ಆರೋಗ್ಯದಲ್ಲಿ ಆದಷ್ಟು ಕಾಳಜಿ ವಹಿಸುವುದು ಸೂಕ್ತ. ಯೋಜನೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿ ಬರುತ್ತದೆ. ಆರ್ಥಿಕ ವ್ಯವಹಾರಗಳ ವಿಷಯದಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ. ನಿಮ್ಮ ಕೆಲವು ವ್ಯವಹಾರಗಳು ವಿವಾದಾಸ್ಪದ ದಿಂದ ಕೂಡಿದ್ದು ಮಾನಸಿಕ ಆಘಾತ ತರುವ ಸಾಧ್ಯತೆ ಕಂಡು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸ್ತ್ರೀ ದೋಷ, ಅದರ ಪರಿಣಾಮ ಮತ್ತು ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top