ಶ್ರೀ ಗುರು ರಾಘವೇಂದ್ರ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿ ಫಲ ಗಳ ಬಗ್ಗೆ ತಿಳಿಯೋಣ

ಶ್ರೀ ಗುರು ರಾಘವೇಂದ್ರ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಮಾತಿಗಿಂತ ಕೃತಿ ಬಹುಮುಖ್ಯ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕಿ. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅನಿವಾರ್ಯ. ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರಲಿದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮೊದಲು ಮಾಡಲು ಮುಂದಾಗಿ. ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುತ್ತೀರಿ. ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಲಿದೆ. ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಬಹುದು ಆದಷ್ಟು ನೀವು ಮಾನಸಿಕ ವ್ಯಾಯಾಮ ಮಾಡುವುದು ಒಳ್ಳೆಯದು. ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಗುವುದು ಸರಿಯಲ್ಲ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಸಮಾಧಾನ ತರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ, ಆದಷ್ಟು ಆಭರಣಗಳ ವಿಷಯದಲ್ಲಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಿ. ದಾಖಲೆಗಳ ಬಗ್ಗೆ ಜಾಗ್ರತೆ ಅತ್ಯವಶ್ಯಕವಾಗಿದೆ. ಆರ್ಥಿಕ ಅಭಿವೃದ್ಧಿ ಸಾಧಾರಣ ಮಟ್ಟದಲ್ಲಿ ಕಂಡುಬರಲಿದೆ. ಸಾಲ ತೆಗೆದುಕೊಳ್ಳುವ ಪ್ರಮೇಯ ಬರಬಹುದು ಆದಷ್ಟು ಇರುವ ಸ್ಥಿತಿಗತಿಗಳಲ್ಲಿ ಜೀವನ ಸಾಗಿಸುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದಿನ ಭವಿಷ್ಯ - ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ

ಸಿಂಹ ರಾಶಿ
ಕುಟುಂಬಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳುವ ಯೋಜನೆಯಲ್ಲಿ ಕಂಡುಬರುತ್ತದೆ. ನವೀನ ಉದ್ಯಮಗಳಿಗೆ ಪ್ರಗತಿದಾಯಕ ಕ್ಷಣಗಳು ಕಾಣಬಹುದಾಗಿದೆ. ಅನುಮಾನಸ್ಪದ ಆರ್ಥಿಕ ವ್ಯವಹಾರಗಳಲ್ಲಿ ಪಾಲ್ಗೊಳ್ಳ ಬೇಡಿ. ನಯವಂಚಕರ ಜಾಲದಲ್ಲಿ ಬೀಳಬಹುದಾದ ಸಾಧ್ಯತೆ ಇದೆ ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಈ ದಿನ ನಡೆಸುವ ಕಾರ್ಯಗಳು ಭವಿಷ್ಯದ ಭದ್ರ ಬುನಾದಿ ಸಹಕಾರಿಯಾಗಲಿದೆ. ಕುಟುಂಬದೊಡನೆ ಸಂತೋಷದ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ದೈವ ದೇವಸ್ಥಾನಗಳು ಭೇಟಿನೀಡುವ ವಿಚಾರಗಳು ಮನೆಯಲ್ಲಿ ಪ್ರಸ್ತಾಪ ನಡೆಯಲಿದೆ. ಶೈಕ್ಷಣಿಕ ವಿಷಯದಲ್ಲಿ ನಿಮ್ಮ ಶ್ರಮವೂ ಉತ್ತಮವಾಗಿ ಮೂಡಿಬರುತ್ತದೆ. ಹಾಗೂ ಸಾಧನೆಯ ಹಾದಿ ಕಂಡುಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಇಂದು ಕೆಲವು ವಿವಾದಗಳು ನಿಮಗೆ ಸತ್ವಪರೀಕ್ಷೆ ತಂದೊಡ್ಡಬಹುದು ಇವುಗಳನ್ನು ಅನಾಯಾಸವಾಗಿ ಬೇಧಿಸಿ ಮುನ್ನೆಲೆಗೆ ಬರುವ ಸಾಧ್ಯತೆಗಳು ಕಂಡು ಬರಲಿದೆ. ಪರಿಶ್ರಮ ಹಾಗೂ ತಯಾರಿಯಿಲ್ಲದೆ ಆರ್ಥಿಕ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಸರಿಯಲ್ಲ. ನಿಮ್ಮ ಕೆಲವು ನಿರ್ಧಾರಗಳಿಗೆ ಬಂಧು-ಮಿತ್ರರಿಂದ ಅಪಸ್ವರ ಬರಬಹುದು ಆದಷ್ಟು ಇನ್ನೊಮ್ಮೆ ನಿಮ್ಮ ನಿರ್ಧಾರವನ್ನು ಪರಿಶೀಲಿಸುವುದು ಸೂಕ್ತ. ನಿಮ್ಮ ವ್ಯವಸ್ಥೆಯಲ್ಲಿ ಆಗುವಂತಹ ಕಾರ್ಯಗಳನ್ನು ಮಾಡಲು ಮುಂದಾಗುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ವ್ಯಕ್ತಿತ್ವವು ಉತ್ತಮ ರೀತಿಯಲ್ಲಿ ಪ್ರತಿಬಿಂಬಿಸುತ್ತದೆ. ಆರ್ಥಿಕವಾಗಿಯೂ ನಿಮ್ಮ ಬೆಳವಣಿಗೆ ಕಂಡುಬರಲಿದೆ. ದುಂದು ವೆಚ್ಚ ನಿಮಗೆ ಮಾರಕವಾಗಬಹುದು ಎಚ್ಚರವಿರಲಿ. ಪ್ರಯಾಣದಕ್ಕಿಂತಲೂ ಮುಂಚೆ ಬೇಕಾಗಿರುವ ಸಾಮಾಗ್ರಿಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದು ಕ್ಷೇಮ ಹಾಗೂ ವಸ್ತುಗಳನ್ನು ಜತನದಿಂದ ಕಾಪಾಡಿಕೊಳ್ಳಿ. ಕುಟುಂಬದಲ್ಲಿನ ಆರೋಗ್ಯದ ಸಮಸ್ಯೆಗಳಿಗೆ ಆದಷ್ಟು ಪರಿಹಾರದ ವಿಚಾರಗಳನ್ನು ಮಾಡಿ ಸೂಕ್ತ ವೈದ್ಯಕೀಯ ತಪಾಸಣೆ ನಡೆಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ➤➤ ವಿಶೇಷ ಲೇಖನ ಉಗ್ಗುವಿಕೆ ✍️ ಡಾ. ಮುರಲೀ ಮೋಹನ ಚೂಂತಾರು

ಧನಸ್ಸು ರಾಶಿ
ನಿಮ್ಮ ಪ್ರೇಮ ವಿಚಾರವು ಬಹಿರಂಗವಾಗುವ ಸಾಧ್ಯತೆ ಇದೆ. ಸೃಜನಾತ್ಮಕ ಕಾರ್ಯ ಕೆಲಸಗಳಲ್ಲಿ ಈ ದಿನ ತೊಡಗಿಸಿಕೊಳ್ಳುವಿರಿ. ಬಂಧುಮಿತ್ರರು ವಿಶೇಷ ಕಾರ್ಯಕ್ರಮಗಳಿಗೆ ಆಮಂತ್ರಣ ನೀಡುವರು. ಸಂಗಾತಿಯಿಂದ ಆಶ್ಚರ್ಯವಾಗುವ ಉಡುಗೊರೆ ದೊರೆಯಲಿದೆ. ನಿಮ್ಮ ತಲೆಯಲ್ಲಿರುವ ಅನುಮಾನವನ್ನು ತೆಗೆದುಹಾಕುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಪ್ರಾಪಂಚಿಕ ವ್ಯವಹಾರಗಳನ್ನು ಆದಷ್ಟು ಇನ್ನು ಹೆಚ್ಚಿಗೆ ತಿಳಿದುಕೊಳ್ಳುವ ಪ್ರಯತ್ನ ಮಾಡಿ. ನಿಮ್ಮ ಮನಸ್ಸನ್ನು ಗೊಂದಲದ ಆವರಿಸದಂತೆ ನೋಡಿಕೊಳ್ಳಿ. ನೀವು ಸ್ವಪ್ನದಲ್ಲಿ ಕಂಡಿದ್ದನ್ನು ಸಹ ವಾಸ್ತವದಲ್ಲಿ ಕಾಣಲಿದ್ದೀರಿ ಇದು ನಿಮ್ಮಲ್ಲಿ ವಿಶೇಷ ಅನುಭವ ತರಬಹುದು. ಅಪರಿಚಿತರ ಸಹವಾಸದಲ್ಲಿ ಆದಷ್ಟು ಎಚ್ಚರಿಕೆ ಅಗತ್ಯವಿದೆ. ಕುಟುಂಬದ ಹಿತಕ್ಕಾಗಿ ನೀವು ಶುಭ ಕಾರ್ಯ ಮಾಡಲು ಪ್ರಯತ್ನ ಪಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮಕ್ಕಳಿಂದ ನಿಮಗೆ ಬೇಸರ ಆವರಿಸಬಹುದು. ಬಂದಂತಹ ಹಣ ಉಳಿತಾಯವಿಲ್ಲದೆ ಪೋಲಾಗುವುದು ಕಂಡುಬರುತ್ತದೆ. ಸಂಗಾತಿಯ ಪ್ರೇಮದಿಂದ ನಿಮ್ಮಲ್ಲಿ ಹೊಸ ಚೈತನ್ಯ ಕಂಡುಬರಲಿದೆ. ವ್ಯಾಪಾರ-ವ್ಯವಹಾರಗಳಲ್ಲಿ ನಿರೀಕ್ಷಿತ ಆದಾಯಗಳು ಪ್ರಾಪ್ತಿಯಾಗಲಿದೆ. ನಿಮ್ಮ ಕಲಾತ್ಮಕ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುವುದು ನಿಶ್ಚಿತ. ಕೆಲವರು ಬಣ್ಣಬಣ್ಣದ ಮಾತುಗಳನ್ನಾಡಿ ನಿಮ್ಮನ್ನು ಮೋಸ ಗೊಳಿಸಬಹುದು ಆದಷ್ಟು ಎಚ್ಚರವಿರಲಿ ಹಾಗೂ ನಿಮ್ಮ ದೌರ್ಬಲ್ಯವನ್ನು ತೋರಿಸಿಕೊಳ್ಳುವುದು ಇದಕ್ಕೆ ಕಾರಣ ಎಂಬುದನ್ನು ತಿಳಿದುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ. ಸಮಯಸಾಧಕ ಜನಗಳು ನಿಮ್ಮನ್ನು ಸುತ್ತುವರಿದಿರಬಹುದು ಆದ್ದರಿಂದ ಮೊದಲು ನಿಮ್ಮ ಕಾರ್ಯಗಳನ್ನು ಸಫಲತೆ ಮಾಡಿಕೊಳ್ಳುವ ಪ್ರಯತ್ನ ನಡೆಸಿ. ಆಲಸ್ಯವನ್ನು ತೆಗೆದುಹಾಕಿ ಯೋಜನೆಗಳಲ್ಲಿ ಹರ್ಷದಿಂದ ಪಾಲ್ಗೊಳ್ಳುವುದು ಸಕಾರಾತ್ಮಕ ಫಲಿತಾಂಶ ತಂದುಕೊಡುತ್ತದೆ. ನಿಮ್ಮಲ್ಲಿನ ಜಡತ್ವ ನಿಮಗೆ ಶತ್ರು ಇದು ನಿಮಗೆ ಕಠಿಣತೆ ಸೃಷ್ಟಿಸಿ ಕೊಡುತ್ತದೆ ಎಚ್ಚರಿಕೆ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top