ಕಾರವಾರ, ಜ.16: ಕಾರವಾರ ವಾಣಿಜ್ಯ ಬಂದರು ವಿಸ್ತರಣೆಯ ಸಾಗರ ಮಾಲಾ ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳಿಂದ ಕಾರವಾರ ಬಂದ್ ಗೆ ಕರೆ ನೀಡಲಾಗಿದೆ. ಇದರಿಂದ ನಗರದಲ್ಲಿ ಇಂದು ಸಾಮಾನ್ಯ ಜನಜೀವನ ವ್ಯತ್ಯಯವಾಗಲಿದೆ.

Nk Kukke