ಜೇನು ಕೃಷಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17    ತೋಟಗಾರಿಕೆ ಇಲಾಖೆ ವತಿಯಿಂದ ಉಚಿತವಾಗಿ ಜನವರಿ 20 ಹಾಗೂ 21 ರಂದು 2 ದಿವಸಗಳ ಜೇನು ಕೃಷಿ ಕುರಿತ ತರಬೇತಿ ಕಾರ್ಯಕ್ರಮವನ್ನು ಸೆಂಟ್ ಜೋಸೆಫ್ ಚರ್ಚ್ ಮೇರ್ಲಪದವು ಸಭಾಂಗಣದಲ್ಲಿ ಆಯೋಜಿಸಲಾಗಿದೆ.


ಆಸಕ್ತರು ಪ್ರವೀಣ್ ಮೊಬೈಲ್ ಸಂಖ್ಯೆ : 8197572147  ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Nk Kukke

error: Content is protected !!
Scroll to Top