ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17   ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್‍ನ  5 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ.


ಹಣಕಾಸು ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಗೆ ಜಿ.ಪಂ.  ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ – ಮಮತಾ ಎಂ ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ – ಧನಲಕ್ಷ್ಮೀ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ – ರವೀಂದ್ರ ಕಂಬಳಿ ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ಜಂತುಹುಳ ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ ➤ಆರೋಗ್ಯ ಸೇವೆಯ ಸದುಪಯೋಗಕ್ಕೆ ಜಗದೀಶ್ ಶೆಟ್ಟಿ ಕರೆ

error: Content is protected !!
Scroll to Top